traffic rules

News headlines 01-06-2025 | ಸಿವಿಲ್ ಪ್ರಕ್ರಿಯಾ ಸಂಹಿತೆ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ; ಆನ್ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು-CM; ಸಕಾರಣವಿಲ್ಲದೆ ವಾಹನ ತಡೆಯುವಂತಿಲ್ಲ- DGP Saleem

ಬೆಂಗಳೂರು ಟೆಕ್ಕಿಗಳೇ ಹುಷಾರ್, ಸಂಚಾರ ನಿಯಮ ಅನುಸರಿಸಿ, ಇಲ್ಲವೇ ನಿಮ್ಮ ಸಂಸ್ಥೆಗೆ ದೂರು!
ನಗರದ ಟೆಕ್ಕಿಗಳೇ ಹುಷಾರ್.. ನೀವು ರಸ್ತೆಗಳಲ್ಲಿ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡುವ ಮೊದಲು ಅಥವಾ ವೇಗದ ಮಿತಿ ಮೀರುವ ಮೊದಲು ಎರಡು ಬಾರಿ ಯೋಚಿಸಿ, ಏಕೆಂದರೆ ನೀವು ಯಾವುದೇ ಸಂಚಾರಿ ನಿಯಮ ಉಲ್ಲಂಘಿಸಿದ್ದರೆ ಟ್ರಾಫಿಕ್ ಪೊಲೀಸರು ಅದರ ಬಗ್ಗೆ ನೇರವಾಗಿ ನಿಮ್ಮ ಕಂಪನಿಗೆ ದೂರು ನೀಡುತ್ತಾರೆ.

ತಪ್ಪಾಗಿ ಯೂಟರ್ನ್: ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕನಿಗೆ ಟ್ರಾಫಿಕ್ ಪೊಲೀಸ್ ದಂಡ.... ಫೋಟೋ ವೈರಲ್
ಶಾಲಾ ಬಸ್ ಚಾಲಕ ತಪ್ಪಾದ ರೀತಿಯಲ್ಲಿ ಅಪಾಯಕಾರಿ ಬಸ್ ಯೂಟರ್ನ್ ತೆಗೆದುಕೊಂಡ ಹಿನ್ನಲೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.

ಅಪಾಯಕಾರಿ ವ್ಹೀಲಿಂಗ್ ಮಾಡುವ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು: ಅಪ್ರಾಪ್ತ ಸೇರಿ ಮತ್ತೆ 6 ಮಂದಿ ಬಂಧನ
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವ್ಹೀಲಿಂಗ್ ಪ್ರಕರಣಗಳ ವಿರುದ್ಧ ಸಂಚಾರ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರು ಜನರನ್ನು ಮತ್ತೆ ಬಂಧಿಸಿದ್ದಾರೆ.

ಸಂಚಾರ ನಿಯಮ ಪಾಲಿಸಿ: ವಿದ್ಯಾರ್ಥಿಗಳಿಗೆ ಟ್ರಾಫಿಕ್ ಮಂತ್ರ ಹೇಳಿಕೊಟ್ಟ ವಿಶೇಷ ಆಯುಕ್ತ ಸಲೀಂ
ನಾಳೆ ನೀವು ನಾಗರೀಕರಾಗುತ್ತೀರಿ, ಟ್ರಾಫಿಕ್ ನಿಯಮಗಳ ಅನುಸರಿಸುವುದನ್ನು ಕಲಿಯಿರಿ, ಅದು ನೀವು ನಮಗೆ ನೀಡುವ ದೊಡ್ಡ ಧನ್ಯವಾದ ಹಾಗೂ ಕೊಡುಗೆಯಾಗಿದೆ ಎಂದು ವಿದ್ಯಾರ್ಥಿಗಳಿಗೆ ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಹೇಳಿದ್ದಾರೆ.

ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭ: ನಗರದ ಸುತ್ತಲೂ ಖಾಕಿ ಸರ್ಪಗಾವಲು, ಹೇಗಿರಲಿದೆ ಟ್ರಾಫಿಕ್ ರೂಲ್ಸ್? ಇಲ್ಲಿದೆ ಮಾಹಿತಿ...
ಎರಡು ವರ್ಷಗಳ ಬಳಿಕ ಅತ್ಯಂತ ವಿಜೃಂಭಣೆ, ಮೋಜು-ಮಸ್ತಿಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದೆ.

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಶಾಕ್: ನಗರದ 50 ಜಂಕ್ಷನ್ ಗಳಲ್ಲಿ ಅತ್ಯಾಧುನಿಕ ಕ್ಯಾಮೆರಾ ಫಿಕ್ಸ್; ನಿಯಮ ಉಲ್ಲಂಘಿಸಿದ ಕೂಡ್ಲೆ ಬರುತ್ತೆ ಫೈನ್ ಸ್ಲಿಪ್!
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ 50 ಜಂಕ್ಷನ್ಗಳಲ್ಲಿ ಅತ್ಯಾಧುನಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ.

ಹೆಲ್ಮೆಟ್ ಧರಿಸದಿದ್ದಕ್ಕೆ ದಂಡ: ಸಾಕ್ಷ್ಯ ಕೇಳಿದ ವ್ಯಕ್ತಿಗೆ ಫೋಟೋ ಸಹಿತ ಉತ್ತರ ನೀಡಿದ ಬೆಂಗಳೂರು ಟ್ರಾಫಿಕ್ ಪೊಲೀಸ್!
ಹೆಲ್ಮೆಟ್ ಧರಿಸದಿದ್ದಕ್ಕೆ ದಂಡ ಹಾಕಿದ್ದ ಪೊಲೀಸರಿಗೆ ಸಾಕ್ಷ್ಯ ಕೇಳಿದ ವ್ಯಕ್ತಿಗೆ ಫೋಟೋ ಸಹಿತ ಟ್ರಾಫಿಕ್ ಪೊಲೀಸರು ಖಡಕ್ ಉತ್ತರ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂಚಾರ ನಿಯಮ ಉಲ್ಲಂಘಿಸುತ್ತಿದ್ದೀರಾ? 3 ತಿಂಗಳು ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅಮಾನತು ಗ್ಯಾರಂಟಿ!
ದಂಡ ತಾನೇ ಕಟ್ಟಿದರಾಯಿತು ಎಂದು ಹೆಲ್ಮೆಟ್ ಹಾಕದೆ ಸಂಚಾರ ನಿಮಯ ಉಲ್ಲಂಘನೆ ಮಾಡುತ್ತಿದ್ದೀರಾ...? ಈ ರೀತಿಯ ದುಸ್ಸಾಹಸಕ್ಕೆ ಇನ್ನು ಮುಂದೆ ಇಳಿದಿದ್ದೇ ಆದರೆ, 3 ತಿಂಗಳು ನಿಮ್ಮ ಚಾಲನಾ ಪರವಾನಗಿ ಅಮಾನತುಗೊಳ್ಳಲಿದೆ.

