ರಾಜ್ಯ'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್ ಶಿಕ್ಷೆ!
ಮೈಸೂರು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ವ್ಯಕ್ತಿಯು ಸಮುದಾಯ ಸೇವೆ ಮಾಡುವುದಾಗಿ ಹೇಳಿರುವುದನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ.