traffic snarls

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವು ಪ್ರದೇಶ ಜಲಾವೃತ, ಸಂಚಾರ ದಟ್ಟಣೆ; ಇಂದಿನ IMD ವರದಿ!
ಬಸವೇಶ್ವರನಗರದ 3ನೇ ಬ್ಲಾಕ್‌ನಲ್ಲಿ ಶುಕ್ರವಾರ ರಾತ್ರಿ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ನಿಂತಿದ್ದ ಎರಡು ವಾಹನಗಳಿಗೆ ಹಾನಿಯಾಗಿದೆ.

ದೆಹಲಿಯಲ್ಲಿ ಭಾರೀ ಮಳೆ: ನದಿಯಂತಾದ ರಸ್ತೆಗಳು, ಮೆಗಾ ಟ್ರಾಫಿಕ್ ಜಾಮ್
ಭಾರತೀಯ ಹವಾಮಾನ ಇಲಾಖೆ(IMD) ಪ್ರಕಾರ, ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಸಂಚಾರ ದಟ್ಟಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ತಗ್ಗಿಸಲು ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆಗೆ ಸರ್ಕಾರಕ್ಕೆ ಹೈಕೋರ್ಟ್ ಸಲಹೆ!
ಬೆಂಗಳೂರು ಮಹಾನಗರದಲ್ಲಿ ದಿನನಿತ್ಯ ಉಂಟಾಗುತ್ತಿರುವ ವಾಹನ ದಟ್ಟಣೆ ತಪ್ಪಿಸಲು ಶಾಲೆಗಳು ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.

ರಾಜ್ಯ ಸಂಚಾರ ದಟ್ಟಣೆ ತಗ್ಗಿಸಲು ರೈಲ್ವೆ ಮೇಲ್ಸೇತುವೆ/ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1,000 ಕೋಟಿ ರೂ: ಸಿಎಂ ಬೊಮ್ಮಾಯಿ
ರಾಜ್ಯದ ವಿವಿಧೆಡೆ ಸಂಚಾರ ದಟ್ಟಣೆ ತಗ್ಗಿಸಲು ರೈಲ್ವೆ ಮೇಲ್ಸೇತುವೆ (ಆರ್‌ಒಬಿ) ಮತ್ತು ರೈಲ್ವೆ ಕೆಳ ಸೇತುವೆಗಳನ್ನು (ಆರ್‌ಯುಬಿ) ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ರಾಜ್ಯಕ್ಕೆ 1,000 ಕೋಟಿ ರೂಪಾಯಿ ಮಂಜೂರು ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ದೆಹಲಿಯಲ್ಲಿ ಭಾರೀ ಮಳೆ, ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್
ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಪ್ರಯಾಣಿಕರು ಬದಲಿ ಮಾರ್ಗಗಳಲ್ಲಿ ಪ್ರಯಾಣ ಮಾಡುವಂತೆ ದೆಹಲಿ ಟ್ರಾಫಿಕ್ ಪೊಲೀಸರು ಸಲಹೆ ನೀಡಿದ್ದಾರೆ.

