Traffic violations

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋ ಮುನ್ನ ಇರಲಿ ಎಚ್ಚರ: ಇನ್ಮುಂದೆ ತಪ್ಪಿಗೆ ಬೀಳುತ್ತೆ ಮೈನಸ್ ಪಾಯಿಂಟ್; ರದ್ದಾಗುತ್ತೆ ಲೈಸೆನ್ಸ್!
ದೇಶ

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋ ಮುನ್ನ ಇರಲಿ ಎಚ್ಚರ: ಇನ್ಮುಂದೆ ತಪ್ಪಿಗೆ ಬೀಳುತ್ತೆ ಮೈನಸ್ ಪಾಯಿಂಟ್; ರದ್ದಾಗುತ್ತೆ ಲೈಸೆನ್ಸ್!

ವಾಹನ ಸವಾರರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ, ಸಂಚಾರ ನಿಯಮ ಉಲ್ಲಂಘಿಸುವವರನ್ನು ನಿಯಂತ್ರಿಸಲು ಗ್ರೇಡೆಡ್ ಪಾಯಿಂಟ್ ಸಿಸ್ಟಮ್ ಅಥವಾ ಮೈನಸ್ ಪಾಯಿಂಟ್ ನಿಯಮವನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಆ ಕುರಿತ ವರದಿ ಇಲ್ಲಿದೆ:

ಏರ್ ಪೋರ್ಟ್ ರಸ್ತೆಯಲ್ಲಿ ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟ!
ರಾಜ್ಯ

ಏರ್ ಪೋರ್ಟ್ ರಸ್ತೆಯಲ್ಲಿ ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟ!

ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಚಲಾಯಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತು
ರಾಜ್ಯ

body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತು

ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ.

ಮಂಗಳೂರು: ಪದೇ ಪದೇ ನಿಯಮ ಉಲ್ಲಂಘನೆ; ಕೋರ್ಟ್ ನಿಂದ ಸಂಚಾರ ಜಾಗೃತಿ ಶಿಕ್ಷೆಗೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನ!
ರಾಜ್ಯ

ಮಂಗಳೂರು: ಪದೇ ಪದೇ ನಿಯಮ ಉಲ್ಲಂಘನೆ; ಕೋರ್ಟ್ ನಿಂದ ಸಂಚಾರ ಜಾಗೃತಿ ಶಿಕ್ಷೆಗೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನ!

ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಸುಳ್ಯದ ನಿವಾಸಿ ರಕ್ಷಿತ್ ಸ್ಥಳೀಯ ಮೀನು ಮಾರುಕಟ್ಟೆ ಆವರಣದಲ್ಲಿ ವಿಷ ಸೇವಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ವಾಹನ ಚಾಲಕರೇ ಎಚ್ಚರ... ಇನ್ಮುಂದೆ ಟ್ರಾಫಿಕ್​​ ನಿಯಮ ಉಲ್ಲಂಘಿಸಿದರೆ ಜೇಬಿಗೆ ಕತ್ತರಿಯಷ್ಟೇ ಅಲ್ಲ, FIR ಫಿಕ್ಸ್..!
ರಾಜ್ಯ

ಬೆಂಗಳೂರು ವಾಹನ ಚಾಲಕರೇ ಎಚ್ಚರ... ಇನ್ಮುಂದೆ ಟ್ರಾಫಿಕ್​​ ನಿಯಮ ಉಲ್ಲಂಘಿಸಿದರೆ ಜೇಬಿಗೆ ಕತ್ತರಿಯಷ್ಟೇ ಅಲ್ಲ, FIR ಫಿಕ್ಸ್..!

ಇನ್ಮುಂದೆ ಸಂಚಾರ ನಿಯಮ ಪಾಲನೆ ಮಾಡದಿದ್ದರೆ, ದಂಡವಷ್ಟೇ ಅಲ್ಲ. ಕೇಸ್ ಕೂಡ ದಾಖಲಾಗುತ್ತದೆ. ಹೌದು, ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲುಸಸು ನಗರದ ಪೊಲೀಸು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿ ನಿಮಿಷಕ್ಕೆ 14 ಸಂಚಾರ ನಿಯಮ ಉಲ್ಲಂಘನೆ: ಹೆಲ್ಮೆಟ್ ಧರಿಸದ 20 ಲಕ್ಷ ಚಾಲಕರು!
ರಾಜ್ಯ

ಬೆಂಗಳೂರಿನಲ್ಲಿ ಪ್ರತಿ ನಿಮಿಷಕ್ಕೆ 14 ಸಂಚಾರ ನಿಯಮ ಉಲ್ಲಂಘನೆ: ಹೆಲ್ಮೆಟ್ ಧರಿಸದ 20 ಲಕ್ಷ ಚಾಲಕರು!

ಹೆಲ್ಮೆಟ್ ಇಲ್ಲದೆ ಸವಾರರ 20,33,259 ಪ್ರಕರಣಗಳು ಮತ್ತು ಹಿಂಬದಿ ಸವಾರರು ಹೆಲ್ಮೆಟ್ ಧರಿಸದ 11,27,924 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ ಎಂದು ದತ್ತಾಂಶವು ತೋರಿಸುತ್ತದೆ. ಇದಲ್ಲದೆ, 11,16,278 ತಪ್ಪು ಪಾರ್ಕಿಂಗ್ ಪ್ರಕರಣಗಳನ್ನು ಸಹ ದಾಖಲಿಸಲಾಗಿದೆ.

AI Technology Helmet: ಟ್ರಾಫಿಕ್ ನಿಯಮ ಉಲ್ಲಂಘಿಸುವವರೇ ಎಚ್ಚರ; ಪೊಲೀಸರಿಗೆ ದೂರು ನೀಡಲಿದೆ ಈ ಹೆಲ್ಮೆಟ್...
ರಾಜ್ಯ

AI Technology Helmet: ಟ್ರಾಫಿಕ್ ನಿಯಮ ಉಲ್ಲಂಘಿಸುವವರೇ ಎಚ್ಚರ; ಪೊಲೀಸರಿಗೆ ದೂರು ನೀಡಲಿದೆ ಈ ಹೆಲ್ಮೆಟ್...

ಹೆಲ್ಮೆಟ್‌ನಲ್ಲಿ ಕ್ಯಾಮೆರಾ ಮತ್ತು ಎಐ ಸಾಫ್ಟ್‌ವೇರ್ ಅಳವಡಿಸಲಾಗಿದ್ದು, ಹೆಲ್ಮೆಟ್ ಧರಿಸದೆ ಸವಾರಿ, ಸಿಗ್ನಲ್ ಜಂಪ್‌, ತಪ್ಪು ಲೇನ್ ಇತ್ಯಾದಿಗಳಂತಹ ಟ್ರಾಫಿಕ್ ಉಲ್ಲಂಘನೆಗಳನ್ನು ಗುರುತಿಸಿ, ಅದರ ಫೋಟೋ, ಸ್ಥಳ ಮತ್ತು ನಂಬರ್ ಪ್ಲೇಟ್‌ನೊಂದಿಗೆ ಪೊಲೀಸರಿಗೆ ಇಮೇಲ್ ಆಗಿ ಮಾಹಿತಿ ರವಾನಿಸುತ್ತದೆ.

ಸಂಚಾರಿ ನಿಯಮ ಉಲ್ಲಂಘನೆ: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ 13.41 ಲಕ್ಷ ಕೇಸ್ ದಾಖಲು
ರಾಜ್ಯ

ಸಂಚಾರಿ ನಿಯಮ ಉಲ್ಲಂಘನೆ: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇ ನಲ್ಲಿ 13.41 ಲಕ್ಷ ಕೇಸ್ ದಾಖಲು

ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಎಕ್ಸ್ ಪ್ರೆಸ್ ವೇನ ಆಯ್ದು12 ಕಡೆಗಳಲ್ಲಿ ಅಂದರೆ ಮಂಡ್ಯ ಜಿಲ್ಲೆಯಲ್ಲಿ 5, ರಾಮನಗರ ಜಿಲ್ಲೆಯ 5 ಮತ್ತು ಮೈಸೂರು ಜಿಲ್ಲೆಯ 2 ಕಡೆಗಳಲ್ಲಿ AI ಚಾಲಿತ ಕ್ಯಾಮರಾಗಳನ್ನು ಅಳವಡಿಸಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ: 28 ದಿನಗಳಲ್ಲಿ 74,915 ಪ್ರಕರಣ ದಾಖಲು!
ರಾಜ್ಯ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ: 28 ದಿನಗಳಲ್ಲಿ 74,915 ಪ್ರಕರಣ ದಾಖಲು!

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.