ರಾಜ್ಯಸಂಚಾರ ನಿಯಮ ಉಲ್ಲಂಘನೆ: ಒಂದೇ ದಿನದಲ್ಲಿ ರೂ.20 ಲಕ್ಷ ದಂಡ ವಸೂಲಿ
ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ದೊಡ್ಡ ಮೊತ್ತದ ಪರಿಷ್ಕೃತ ದಂಡ ಕುರಿತ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದ್ದು, ಒಂದೇ ದಿನದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 55 ಪ್ರಕರಣಗಳಲ್ಲಿ ರೂ. 20 ಲಕ್ಷ ದಂಡ ವಸೂಲು ಮಾಡಲಾಗಿದೆ.