traffic

ಪೈಪ್‌ಲೈನ್ ಕಾಮಗಾರಿ ಕೈಗೆತ್ತಿಕೊಂಡ BWSSB; ಶಾಂತಿ ನಗರದಲ್ಲಿ ಮುಂದಿನ ಒಂದು ತಿಂಗಳು ಸಂಚಾರಕ್ಕೆ ಅಡ್ಡಿ!
ರಾಜ್ಯ

ಪೈಪ್‌ಲೈನ್ ಕಾಮಗಾರಿ ಕೈಗೆತ್ತಿಕೊಂಡ BWSSB; ಶಾಂತಿ ನಗರದಲ್ಲಿ ಮುಂದಿನ ಒಂದು ತಿಂಗಳು ಸಂಚಾರಕ್ಕೆ ಅಡ್ಡಿ!

ಕೆಲಸ ವೇಗವಾಗಿ ನಡೆಯುತ್ತಿದ್ದರೂ, ಬಸಪ್ಪ ರಸ್ತೆ, ನಂಜಪ್ಪ ರಸ್ತೆ ಮತ್ತು ಸುತ್ತಮುತ್ತಲಿನ ನಿವಾಸಿಗಳು ಡಬಲ್ ರಸ್ತೆಯ ಬಳಿ ಅಗೆಯುವುದರಿಂದ 10ಕ್ಕೂ ಹೆಚ್ಚು ಬೀದಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ಪರಿಣಾಮ ಬೀರಿದೆ.

ವಾಹನ ಸವಾರರಿಗೆ ಗುಡ್‌ನ್ಯೂಸ್‌: ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಸಂಚಾರಕ್ಕೆ ಮುಕ್ತ
ರಾಜ್ಯ

ವಾಹನ ಸವಾರರಿಗೆ ಗುಡ್‌ನ್ಯೂಸ್‌: ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಸಂಚಾರಕ್ಕೆ ಮುಕ್ತ

ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ‍್ಯಾಂಪ್‌ ಸಂಚಾರಕ್ಕೆ ಮುಕ್ತವಾಗಿದ್ದು, ಯಲಹಂಕ, ಸಹಕಾರನಗರ, ಜಕ್ಕೂರು, ತುಮಕೂರು ರಸ್ತೆಯ ವಾಹನಗಳು ನಗರ ಪ್ರವೇಶಿಲು ಅನುಕೂಲ ಆಗಿದೆ‌

3ನೇ ಹಂತದ ಡಬಲ್ ಡೆಕ್ಕರ್ ಕಾರಿಡಾರ್ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲ್ಲ: ವರದಿ
ರಾಜ್ಯ

3ನೇ ಹಂತದ ಡಬಲ್ ಡೆಕ್ಕರ್ ಕಾರಿಡಾರ್ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲ್ಲ: ವರದಿ

ಡಿಪಿಆರ್‌ನ ಭಾಗವಾಗಿ 1,000 ಮಂದಿಯ ಸಮೀಕ್ಷೆಯನ್ನು ನಡೆಸಲಾಯಿತು. ಅದರ ಪ್ರಕಾರ, ಬೆಳಿಗ್ಗೆ 6 ರಿಂದ 9 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 9 ರವರೆಗೆ ಶೇ. 48 ರಷ್ಟು ಜನರು ಗರಿಷ್ಠ-ಅವರ್ ದಟ್ಟಣೆಯನ್ನು ವರದಿ ಮಾಡಿದ್ದಾರೆ.

ಅಂಕೋಲಾ ಬಳಿ ಟ್ಯಾಂಕರ್‌ ಪಲ್ಟಿ; ಮೀಥೇನ್ ಅನಿಲ  ಸೋರಿಕೆ, ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ!
ರಾಜ್ಯ

ಅಂಕೋಲಾ ಬಳಿ ಟ್ಯಾಂಕರ್‌ ಪಲ್ಟಿ; ಮೀಥೇನ್ ಅನಿಲ ಸೋರಿಕೆ, ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ!

ಟ್ಯಾಂಕರ್ ಗುಜರಾತ್ ನಿಂದ ಹುಬ್ಬಳ್ಳಿ-ಯಲ್ಲಾಪುರ ಮೂಲಕ ಉಡುಪಿಗೆ ಸಾಗುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಬೆಂಗಳೂರು: ಈಜಿಪುರ ಫ್ಲೈಓವರ್‌ ಡೌನ್-ರ‍್ಯಾಂಪ್ ಕಾಮಗಾರಿ ಆರಂಭ; ಮೂರು ತಿಂಗಳು ಸಂಚಾರ ನಿಧಾನ!
ರಾಜ್ಯ

ಬೆಂಗಳೂರು: ಈಜಿಪುರ ಫ್ಲೈಓವರ್‌ ಡೌನ್-ರ‍್ಯಾಂಪ್ ಕಾಮಗಾರಿ ಆರಂಭ; ಮೂರು ತಿಂಗಳು ಸಂಚಾರ ನಿಧಾನ!

ಬಿ-ಸ್ಮೈಲ್‌ನ ಮುಖ್ಯ ಎಂಜಿನಿಯರ್ ರಾಘವೇಂದ್ರ ಪ್ರಸಾದ್, ಕಾಮಗಾರಿಯನ್ನು ವೇಗಗೊಳಿಸಲಾಗುವುದು ಮತ್ತು 2026ರ ಮಾರ್ಚ್‌ನೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

ಟನಲ್ ಯೋಜನೆ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಅಂದ್ಕೊಂಡಿದ್ದೆ, ಕಾರಿಲ್ಲದೇ ಮದುವೆಯಾಗದವರ ಸಮಸ್ಯೆ ಪರಿಹಾರಕ್ಕೆ ಅಂತ ಗೊತ್ತಿರ್ಲಿಲ್ಲ: DKS ಹೇಳಿಕೆಗೆ ತೇಜಸ್ವಿ ವ್ಯಂಗ್ಯ
ರಾಜ್ಯ

ಟನಲ್ ಯೋಜನೆ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಅಂದ್ಕೊಂಡಿದ್ದೆ, ಕಾರಿಲ್ಲದೇ ಮದುವೆಯಾಗದವರ ಸಮಸ್ಯೆ ಪರಿಹಾರಕ್ಕೆ ಅಂತ ಗೊತ್ತಿರ್ಲಿಲ್ಲ: DKS ಹೇಳಿಕೆಗೆ ತೇಜಸ್ವಿ ವ್ಯಂಗ್ಯ

ಸುರಂಗ ರಸ್ತೆ "ಕಾರು ಇಲ್ಲದ ವ್ಯಕ್ತಿಯನ್ನು ಮದುವೆಯಾಗಲು ಬಯಸದಿರುವ ಜನರ ಸಾಮಾಜಿಕ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿಸಲಾಗಿದೆ" ಎಂಬುದು ತಿಳಿದಿರಲಿಲ್ಲ ಎಂದು ತೇಜಸ್ವಿ ಸೂರ್ಯ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಔಟರ್ ರಿಂಗ್ ರೋಡ್ ನಲ್ಲಿ ಕೆಟ್ಟು ನಿಂತ ಬಸ್; ಗಂಟೆಗಟ್ಟಲೆ ಸಂಚಾರ ಅಸ್ತವ್ಯಸ್ತ
ರಾಜ್ಯ

ಬೆಂಗಳೂರು: ಔಟರ್ ರಿಂಗ್ ರೋಡ್ ನಲ್ಲಿ ಕೆಟ್ಟು ನಿಂತ ಬಸ್; ಗಂಟೆಗಟ್ಟಲೆ ಸಂಚಾರ ಅಸ್ತವ್ಯಸ್ತ

ಇಕೋ ಸ್ಪೇಸ್‌ ಜಂಕ್ಷನ್‌ ಬಳಿ ರಸ್ತೆಯ ಮಧ್ಯದಲ್ಲೇ ತಾಂತ್ರಿಕ ಸಮಸ್ಯೆಯಿಂದಾಗಿ ಬಿಎಂಟಿಸಿಯ ಎಲೆಕ್ಟ್ರಿಕ್‌ ಬಸ್‌ ಸಂಚಾರ ಸ್ಥಗಿತವಾಯಿತು. ಬಸ್‌ ಚಾಲನೆಗೊಳಿಸಲು ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣ ಸಂಚಾರ ದಟ್ಟಣೆ ಅಧಿಕವಾಯಿತು.

ಬಾಕಿ ಉಳಿದ ನಿರ್ಮಾಣ ಸಾಮಾಗ್ರಿಗಳನ್ನು ಕೂಡಲೇ ತೆರವುಗೊಳಿಸಿ: ಅಧಿಕಾರಿಗಳಿಗೆ BMRCL ಸೂಚನೆ
ರಾಜ್ಯ

ಬಾಕಿ ಉಳಿದ ನಿರ್ಮಾಣ ಸಾಮಾಗ್ರಿಗಳನ್ನು ಕೂಡಲೇ ತೆರವುಗೊಳಿಸಿ: ಅಧಿಕಾರಿಗಳಿಗೆ BMRCL ಸೂಚನೆ

ನಿರ್ಮಾಣ ಕಾರ್ಯ ಮುಗಿದ ನಂತರ, ಅವಶೇಷಗಳು, ತಾತ್ಕಾಲಿಕ ಬ್ಯಾರಿಕೇಡ್‌ಗಳು ಮತ್ತು ಇತರೆ ವಸ್ತುಗಳನ್ನು ವಿಳಂಬವಿಲ್ಲದೆ ತೆರವುಗೊಳಿಸಬೇಕೆಂದು ಸುತ್ತೋಲೆಯಲ್ಲಿ ಬಿಎಂಆರ್‌ಸಿಎಲ್ ಹೇಳಿದೆ.

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ
ರಾಜ್ಯ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.