traffic

ಭಾರೀ ಮಳೆಗೆ ಬೆಂಗಳೂರು ತತ್ತರ: 5 ಮರಗಳು ಧರೆಗೆ, ಹಲವೆಡೆ ಸಂಚಾರ ಅಸ್ತವ್ಯಸ್ತ!
ಯಲಹಂಕ, ಜಯದೇವ ಆಸ್ಪತ್ರೆ ಬಳಿ, ಜಯನಗರ, ವೈಟ್‌ಫೀಲ್ಡ್ ಮತ್ತು ಜ್ಞಾನಭಾರತಿ ಬಳಿ ಮರಗಳು ಉರುಳಿಬಿದ್ದಿವೆ ಎಂದು ಬಿಬಿಎಂಪಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ಪ್ರಧಾನಿ ಮೋದಿ ಭೇಟಿ, ಭಾರೀ ಮಳೆ: ನಗರದ ಸಂಚಾರ ದಟ್ಟಣೆಗೆ ಜನರು ಹೈರಾಣ
ಪ್ರಧಾನಿಯವರ ಬೆಂಗಾವಲು ಪಡೆಯ ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಹೊಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮತ್ತು ಇತರ ಪ್ರದೇಶಗಳನ್ನು ಬಂದ್ ಮಾಡಲಾಗಿತ್ತು.

ಬೆಂಗಳೂರು: ಕಾಂಗ್ರೆಸ್ ಪ್ರತಿಭಟನೆ ಶಾಂತಿಯುತ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಬಳಿಕ ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದು, ದುರಂತಗಳನ್ನು ತಡೆಗಟ್ಟಲು ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಕರಾವಳಿ ಭಾಗದಲ್ಲಿ ಭಾರಿ ಮಳೆ; ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ
ಪೊಲೀಸರ ಪ್ರಕಾರ, ಭಾರಿ ವಾಹನಗಳನ್ನು ಲಭ್ಯವಿರುವ ರಾಜ್ಯ ಹೆದ್ದಾರಿಗಳ ಮೂಲಕ ಮತ್ತು ಸಣ್ಣ ವಾಹನಗಳನ್ನು ಪ್ರಮುಖ ಜಿಲ್ಲಾ ರಸ್ತೆಗಳ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

Bengaluru Rains: ಬೆಂಗಳೂರಿನಲ್ಲಿ 11 ಮಿ.ಮೀ ಮಳೆ, ಹಲವೆಡೆ ಸಂಚಾರ ಅಸ್ತವ್ಯಸ್ತ..!
ಸಂಜೆ ವೇಳೆ ಸುರಿದ ಭಾರೀ ಮಳೆಯಿಂದಾಗಿ, ಹಲವಾರು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೀವ್ರ ತೊಂದರೆಯಾಯಿತು, ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದವು.

RCB ವಿಜಯೋತ್ಸವಕ್ಕೆ ಜನಸಾಗರ: ಭಾರೀ ಸಂಚಾರ ದಟ್ಟಣೆ, ಪರ್ಯಾಯ ಮಾರ್ಗಗಳೂ ಸಿಗದೆ ಸವಾರರು ಹೈರಾಣ
ವಿಧಾನಸೌಧ ಮತ್ತು ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಭಾರೀ ಸಂಚಾರ ದಟ್ಟಣೆ ಎದುರಾಗಿತ್ತು. ರಾತ್ರಿ 8ಗಂಟೆಯವರೆಗೂ ಜನರು ಸಂಚಾರ ದಟ್ಟಣೆ ಎದುರಿಸಿದ್ದರು.

ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರೇ ಎಚ್ಚರ: ನಗರದಲ್ಲಿ ಮತ್ತೆ ಟೋಯಿಂಗ್ ಶುರು; ಸರ್ಕಾರ ಅಧಿಕೃತ ಘೋಷಣೆ
ರಸ್ತೆಬದಿಯಲ್ಲಿ ನಿಲ್ಲಿಸಲಾದ ವಾಹನಗಳು, ವಿಶೇಷವಾಗಿ ದ್ವಿಚಕ್ರ ವಾಹನಗಳು ಸಂಚಾರ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರಿಂದ ನಗರದಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಐತಿಹಾಸಿಕ ಬೆಂಗಳೂರು ಕರಗ: ಇಂದು, ನಾಳೆ ಈ ಮಾರ್ಗದಲ್ಲಿ ಸಂಚಾರ, ಪಾರ್ಕಿಂಗ್ ನಿರ್ಬಂಧ; ಪರ್ಯಾಯ ಮಾರ್ಗ ಹೀಗಿದೆ...
ನಗರದ ಕೇಂದ್ರ ಭಾಗದಲ್ಲಿರುವ ತಿಗಳರಪೇಟೆಯಲ್ಲಿ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವದ ಆಚರಣೆ ನಡೆಯುತ್ತಿದೆ. ಈ ಕಾರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ.

ದೇವರೇ ಬಂದರೂ ಬೆಂಗಳೂರು ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಹೇಳಿಕೆ: ಡಿಕೆಶಿ ವಿರುದ್ಧ BJP ವಾಗ್ದಾಳಿ
ಬೆಂಗಳೂರು ಉಸ್ತುವಾರಿಗಳು ಒಂದು ಹೇಳಿಕೆ ಕೊಟ್ಟಿದ್ದಾರೆ. ಇನ್ನೂ ಮೂರ್ನಾಲ್ಕು ವರ್ಷವಾದ್ರೂ ಆ ಭಗವಂತ ಕೂಡಾ ಬೆಂಗಳೂರು ಉದ್ಧಾರ ಮಾಡಲು ಆಗಲ್ಲ ಎಂದು ಹೇಳಿದ್ದಾರೆ. ಅಭಿವೃದ್ಧಿ ಮಾಡುತ್ತೇವೆಂದು ಅಧಿಕಾರಕ್ಕೆ ಬಂದವರು ಹೇಳೋ ಮಾತಾ ಇದು?

