traffic

ಮೈಸೂರು ರಸ್ತೆ-ನೈಸ್ ರಸ್ತೆ ಸಂಪರ್ಕಕ್ಕೆ 9 ಕಿ.ಮೀ ಉದ್ದದ ಲಿಂಕ್ ರೋಡ್ ನಿರ್ಮಾಣ; ಸಂಚಾರ ಸುಗಮ ನಿರೀಕ್ಷೆ!
ರಾಜ್ಯ

ಮೈಸೂರು ರಸ್ತೆ-ನೈಸ್ ರಸ್ತೆ ಸಂಪರ್ಕಕ್ಕೆ 9 ಕಿ.ಮೀ ಉದ್ದದ ಲಿಂಕ್ ರೋಡ್ ನಿರ್ಮಾಣ; ಸಂಚಾರ ಸುಗಮ ನಿರೀಕ್ಷೆ!

ಹೊಸ ಮಾರ್ಗದ ಅಭಿವೃದ್ಧಿಯೊಂದಿಗೆ ಪ್ರಯಾಣಿಕರು ದೀಪಾಂಜಲಿ ನಗರ ಪ್ರವೇಶಿಸಬಹುದು ಹಾಗೂ 1.5 ಕಿಮೀವರೆಗೆ ಯಾವುದೇ ಟೋಲ್ ಶುಲ್ಕವಿರುವುದಿಲ್ಲ.

ಬೆಂಗಳೂರಿನಲ್ಲೂ ​'ಷಟಲ್​ ಬಸ್​ ಸೇವೆ' ಆರಂಭಿಸಲು Uber ಮುಂದು!
ರಾಜ್ಯ

ಬೆಂಗಳೂರಿನಲ್ಲೂ ​'ಷಟಲ್​ ಬಸ್​ ಸೇವೆ' ಆರಂಭಿಸಲು Uber ಮುಂದು!

ಟ್ರಾಫಿಕ್​ ಕಿರಿಕಿರಿಯಿಂದ ಬಸವಳಿದಿರುವ ಟೆಕ್ಕಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರಾರಂಭಿಕ ಹಂತದಲ್ಲಿ ಔಟರ್ ರಿಂಗ್ ರಸ್ತೆ ಟೆಕ್ ಕಾರಿಡಾರ್‌ನಲ್ಲಿ 200 ಹವಾನಿಯಂತ್ರಿತ ಬಸ್‌ಗಳನ್ನು ಓಡಿಸಲು ಉಬರ್ ಚಿಂತನೆ ನಡೆಸುತ್ತಿದೆ.

KIA ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ: ಸಾದಹಳ್ಳಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ NHAI ಮುಂದು
ರಾಜ್ಯ

KIA ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ: ಸಾದಹಳ್ಳಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ NHAI ಮುಂದು

ಕಳೆದ ತಿಂಗಳು ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡ ಅವರು ಎನ್‌ಎಚ್‌ಎಐ ಮತ್ತು ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳೊಂದಿಗೆ ಈ ಮಾರ್ಗದಲ್ಲಿ ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡುವ ಕುರಿತು ಸಭೆ ನಡೆಸಿದ್ದರು.

ಜೆಸಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ: ವಾಹನ ಸಂಚಾರ 3 ತಿಂಗಳು ಬಂದ್
ರಾಜ್ಯ

ಜೆಸಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ: ವಾಹನ ಸಂಚಾರ 3 ತಿಂಗಳು ಬಂದ್

ಇಂದಿನಿಂದಲೇ ಕಾಮಗಾರಿ ಆರಂಭವಾಗುತ್ತಿದ್ದು, ಕಾಮಗಾರಿ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ನಗರ ಸಂಚಾರ ಪೊಲೀಸರು ಸಲಹೆ ಹಾಗೂ ಸೂಚನೆಗಳನ್ನು ನೀಡಿ, ಸಾರ್ವಜನಿಕರ ಸಹಕಾರ ಕೋರಿದ್ದಾರೆ.

Namma Metro: ನಾಗಸಂದ್ರ-ಮಾದಾವರ ವಿಸ್ತೃತ ಮಾರ್ಗ ಉದ್ಘಾಟನೆಗೆ ಸಿದ್ಧ; ತುಮಕೂರು ಬೈಪಾಸ್ ರಸ್ತೆಯಲ್ಲಿ ಸುಗಮ ಸಂಚಾರ ನಿರೀಕ್ಷೆ!
ರಾಜ್ಯ

Namma Metro: ನಾಗಸಂದ್ರ-ಮಾದಾವರ ವಿಸ್ತೃತ ಮಾರ್ಗ ಉದ್ಘಾಟನೆಗೆ ಸಿದ್ಧ; ತುಮಕೂರು ಬೈಪಾಸ್ ರಸ್ತೆಯಲ್ಲಿ ಸುಗಮ ಸಂಚಾರ ನಿರೀಕ್ಷೆ!

ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಯೋಜನೆ ನಾಗಸಂದ್ರ-ಮಾದಾವರ ನಡುವೆ ಮೂರು ನಿಲ್ದಾಣವಿದೆ. ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್ ನಗರ), ಮಾದವರ (ಬಿಐಇಸಿ) ಮೂರು ನಿಲ್ದಾಣಗಳು ಹೊಸದಾಗಿ ಹಸಿರು ಮಾರ್ಗಕ್ಕೆ ಸೇರಲಿವೆ.

ಬೆಂಗಳೂರಿನಲ್ಲಿ ಭಾರೀ ಮಳೆ: ನೀರು ತುಂಬಿದ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತ, ಸವಾರರು ಹೈರಾಣ
ರಾಜ್ಯ

ಬೆಂಗಳೂರಿನಲ್ಲಿ ಭಾರೀ ಮಳೆ: ನೀರು ತುಂಬಿದ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತ, ಸವಾರರು ಹೈರಾಣ

ದಾಸರಹಳ್ಳಿ, ಮಹದೇವಪುರ, ಮಾರತ್ತಹಳ್ಳಿ, ಶೇಷಾದ್ರಿಪುರಂ, ಸಂಜಯ್ ನಗರ, ಹುಣಸೆಮಾರನಹಳ್ಳಿ, ಹೆಬ್ಬಾಳ ಮೇಲ್ಸೇತುವೆ, ಹೊರ ವರ್ತುಲ ರಸ್ತೆ (ಒಆರ್‌ಆರ್) ಮತ್ತು ಬನ್ನೇರುಘಟ್ಟ ರಸ್ತೆ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ.

ರಸ್ತೆ ನಿರ್ಮಾಣಕ್ಕಾಗಿ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಬೆಳ್ಳಂದೂರು ಟ್ರಾಫಿಕ್ ಸಮಸ್ಯೆಗೆ ಶೀಘ್ರದಲ್ಲೇ ಮುಕ್ತಿ!
ರಾಜ್ಯ

ರಸ್ತೆ ನಿರ್ಮಾಣಕ್ಕಾಗಿ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಬೆಳ್ಳಂದೂರು ಟ್ರಾಫಿಕ್ ಸಮಸ್ಯೆಗೆ ಶೀಘ್ರದಲ್ಲೇ ಮುಕ್ತಿ!

ಎಂ.ಜಿ. ರಸ್ತೆಯಿಂದ ಬೆಳ್ಳಂದೂರು ಭಾಗಕ್ಕೆ ತೆರಳಲು ಸುಮಾರು 1 ಗಂಟೆ ಸಮಯ ಬೇಕಾಗಿತ್ತು. ಈ ರಸ್ತೆ ನಿರ್ಮಾಣವಾದ ನಂತರ 5-8 ನಿಮಿಷಗಳ ಅಂತರದಲ್ಲಿ ಕ್ರಮಿಸಬಹುದು.

ಭೋಪಾಲ್: ಸರಕು ಸಾಗಣೆ ರೈಲಿನ 3 ಬೋಗಿಗಳು ಹಳಿ ತಪ್ಪಿ ಸಂಚಾರ ವ್ಯತ್ಯಯ!
ದೇಶ

ಭೋಪಾಲ್: ಸರಕು ಸಾಗಣೆ ರೈಲಿನ 3 ಬೋಗಿಗಳು ಹಳಿ ತಪ್ಪಿ ಸಂಚಾರ ವ್ಯತ್ಯಯ!

ಮಧ್ಯಾಹ್ನ 12:45 ಕ್ಕೆ ಈ ಘಟನೆ ನಡೆದಿದ್ದು, ಪಶ್ಚಿಮ ಸೆಂಟ್ರಲ್ ರೈಲ್ವೆ ವ್ಯಾಪ್ತಿಯಲ್ಲಿ ರೈಲು ಸಂಚಾರವನ್ನು ಯಥಾಸ್ಥಿತಿಗೆ ತರಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಳ: ಸಿಂಗಾಪುರ ಮಾದರಿ ಅಳವಡಿಸಲು ತೇಜಸ್ವಿ ಸೂರ್ಯ ಸಲಹೆ
ರಾಜ್ಯ

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಳ: ಸಿಂಗಾಪುರ ಮಾದರಿ ಅಳವಡಿಸಲು ತೇಜಸ್ವಿ ಸೂರ್ಯ ಸಲಹೆ

ಕಾರುಗಳ ಸಂಖ್ಯೆಯನ್ನು ಸೀಮಿತಗೊಳಿಸುವ ಬೆಸ-ಸಮ ಮಾದರಿ ಅಥವಾ ಸಿಂಗಾಪುರ ಮಾದರಿ ಪರಿಹಾರಗಳನ್ನು ಬೆಂಗಳೂರು ಪ್ರಯೋಗಿಸಬೇಕಾಗಿದೆ ಎಂದು ಸೂರ್ಯ ಸಲಹೆ ನೀಡಿದ್ದಾರೆ.