traffic

ನಾಗರಿಕ ಸಂಚಾರ ವೇದಿಕೆ ಸಭೆ: ಅಧಿಕಾರಿಗಳ ಎದುರು ಸಮಸ್ಯೆಗಳ ಸುರಿಮಳೆಗೈದ ಜನತೆ!
ರಾಜ್ಯ

ನಾಗರಿಕ ಸಂಚಾರ ವೇದಿಕೆ ಸಭೆ: ಅಧಿಕಾರಿಗಳ ಎದುರು ಸಮಸ್ಯೆಗಳ ಸುರಿಮಳೆಗೈದ ಜನತೆ!

ನೂತನವಾಗಿ ನೇಮಕಗೊಂಡ ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರ ಉಪಕ್ರಮದ ನಾಗರಿಕ ಸಂಚಾರ ವೇದಿಕೆ ಸಭೆಗೆ ಶನಿವಾರ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೆಂಗಳೂರು: ಸುಗಮ ಸಂಚಾರಕ್ಕೆ ಮಾರತ್ತಹಳ್ಳಿಯಲ್ಲಿ ಕೆಳಸೇತುವೆ ನಿರ್ಮಾಣ!
ರಾಜ್ಯ

ಬೆಂಗಳೂರು: ಸುಗಮ ಸಂಚಾರಕ್ಕೆ ಮಾರತ್ತಹಳ್ಳಿಯಲ್ಲಿ ಕೆಳಸೇತುವೆ ನಿರ್ಮಾಣ!

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾಹಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಗೆ ಸಮಾನಾಂತರವಾಗಿರುವ ರೈಲ್ವೆ ಸೇತುವೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ ಮಾಡುತ್ತಿದೆ.

ನಿಷೇಧವಿದ್ದರೂ ಪೀಕ್ ಅವರ್ ನಲ್ಲಿ ಪ್ರಮುಖ ರಸ್ತೆಗಳಿಯುತ್ತಿರುವ ಭಾರೀ ವಾಹನಗಳು: ಕ್ರಮಕ್ಕೆ ಪೊಲೀಸರು ಮುಂದು!
ರಾಜ್ಯ

ನಿಷೇಧವಿದ್ದರೂ ಪೀಕ್ ಅವರ್ ನಲ್ಲಿ ಪ್ರಮುಖ ರಸ್ತೆಗಳಿಯುತ್ತಿರುವ ಭಾರೀ ವಾಹನಗಳು: ಕ್ರಮಕ್ಕೆ ಪೊಲೀಸರು ಮುಂದು!

ನಗರದ ರಸ್ತೆಗಳಲ್ಲಿ ನಿಷೇಧಾಜ್ಞೆ ಇದ್ದರೂ ಹಲವು ಭಾರೀ ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಕಂಡು ಬರುತ್ತಿದ್ದು, ಈ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ರಾತ್ರೋರಾತ್ರಿ ರಸ್ತೆಗಳ ಅಗೆತ, ಸಂಚಾರ ದಟ್ಟಣೆ ಸಮಸ್ಯೆ: ಸುಳಿವಿಲ್ಲದ ಅಧಿಕಾರಿಗಳು ಟೀಕೆಗೆ ಗುರಿ!
ರಾಜ್ಯ

ರಾತ್ರೋರಾತ್ರಿ ರಸ್ತೆಗಳ ಅಗೆತ, ಸಂಚಾರ ದಟ್ಟಣೆ ಸಮಸ್ಯೆ: ಸುಳಿವಿಲ್ಲದ ಅಧಿಕಾರಿಗಳು ಟೀಕೆಗೆ ಗುರಿ!

ಕೆಆರ್ ಪುರಂನ ಅಯ್ಯಪ್ಪನಗರದ ಮುಖ್ಯರಸ್ತೆಯಲ್ಲಿ ಅಧಿಕಾರಿಗಳಿಗೆ ಯಾವುದೇ ಮುನ್ಸೂಚನೆ ನೀಡದೆ ಬುಧವಾರ ರಾತ್ರಿ ರಸ್ತೆಯನ್ನು ಅಗೆಯಲಾಗಿದ್ದು, ಇದರಿಂದಾಗಿ ಗುರುವಾರ ಬೆಳಿಗ್ಗೆ ಭಾರೀ ಸಂಚಾರ ದಟ್ಟಣೆ ಕಂಡುಬಂದಿತ್ತು.

ಬೆಂಗಳೂರು ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ: ಸಿಎಂ ಬೊಮ್ಮಾಯಿ ಭರವಸೆ
ರಾಜ್ಯ

ಬೆಂಗಳೂರು ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರಿನಲ್ಲಿ ತಲೆದೋರಿರುವ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಸಂಚಾರ ದಟ್ಟಣೆ ಸಮಸ್ಯೆ: ಏರ್ಪೋರ್ಟ್ ರಸ್ತೆಯಲ್ಲಿ ಬೆಳಗ್ಗೆ ವೇಳೆ ಸರಕು ಸಾಗಣೆ ವಾಹನಗಳ ನಿಷೇಧ!
ರಾಜ್ಯ

ಸಂಚಾರ ದಟ್ಟಣೆ ಸಮಸ್ಯೆ: ಏರ್ಪೋರ್ಟ್ ರಸ್ತೆಯಲ್ಲಿ ಬೆಳಗ್ಗೆ ವೇಳೆ ಸರಕು ಸಾಗಣೆ ವಾಹನಗಳ ನಿಷೇಧ!

ಸಂಚಾರ ದಟ್ಟಣೆ ಸಮಸ್ಯೆ ಹಿನ್ನೆಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಬೆಳಿಗ್ಗೆ 2 ಗಂಟೆಗಳ ಕಾಲ ಸರಕು ಸಾಗಣೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರ ದಟ್ಟಣೆ ಸಮಸ್ಯೆ: ಹೆಬ್ಬಾಳ-ಕೆಂಪಾಪುರ ಜಂಕ್ಷನ್'ಗೆ ವಿಶೇಷ ಆಯುಕ್ತ ಭೇಟಿ, ಪರಿಶೀಲನೆ
ರಾಜ್ಯ

ಸಂಚಾರ ದಟ್ಟಣೆ ಸಮಸ್ಯೆ: ಹೆಬ್ಬಾಳ-ಕೆಂಪಾಪುರ ಜಂಕ್ಷನ್'ಗೆ ವಿಶೇಷ ಆಯುಕ್ತ ಭೇಟಿ, ಪರಿಶೀಲನೆ

ಮಂಗಳವಾರ ಅಧಿಕಾರ ಸ್ವೀಕರಿಸಿದ ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಬುಧವಾರ ಜನನಿಬಿಡ ಪ್ರದೇಶವಾಗಿರುವ ಹೆಬ್ಬಾಳ ಮೇಲ್ಸೇತುವೆ ಮತ್ತು ಕೆಂಪಾಪುರ ಜಂಕ್ಷನ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

'ವಿಶೇಷ ಕಮಿಷನರ್' ಆಗಿ ಅಧಿಕಾರ ಸ್ವೀಕರಿಸಿದ ಎಡಿಜಿಪಿ ಎಂ.ಎ. ಸಲೀಂ; ಸಂಚಾರ ದಟ್ಟಣೆ ನಿವಾರಿಸುವುದೇ ಆದ್ಯತೆ
ರಾಜ್ಯ

'ವಿಶೇಷ ಕಮಿಷನರ್' ಆಗಿ ಅಧಿಕಾರ ಸ್ವೀಕರಿಸಿದ ಎಡಿಜಿಪಿ ಎಂ.ಎ. ಸಲೀಂ; ಸಂಚಾರ ದಟ್ಟಣೆ ನಿವಾರಿಸುವುದೇ ಆದ್ಯತೆ

ಬೆಂಗಳೂರು ನಗರದ ‘ವಿಶೇಷ ಕಮಿಷನರ್’ (ಸಂಚಾರ) ಆಗಿ ಅಧಿಕಾರ ವಹಿಸಿಕೊಂಡ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರು, ನಗರದಲ್ಲಿನ ರಸ್ತೆಗಳ ದಟ್ಟಣೆ ನಿವಾರಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.

ಧಾರಾಕಾರ ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಮನೆಗಳು ಜಲಾವೃತ; ಸಂಚಾರಕ್ಕೆ ಅಡ್ಡಿ
ರಾಜ್ಯ

ಧಾರಾಕಾರ ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಮನೆಗಳು ಜಲಾವೃತ; ಸಂಚಾರಕ್ಕೆ ಅಡ್ಡಿ

ಬೆಂಗಳೂರು ನಗರದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಮರಗಳು ಧರೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.