ರಾಜ್ಯಬೆಂಗಳೂರು ನಗರ ಸಂಚಾರ ದಟ್ಟಣೆ ತಗ್ಗಿಸಲು ಕ್ರಮ: ನಗರದ ಶಾಸಕರು, ಅಧಿಕಾರಿಗಳ ಸಲಹೆ ಕೇಳಿದ ಡಿಸಿಎಂ ಶಿವಕುಮಾರ್
ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ನಗರದ ಶಾಸಕರ ಜತೆ ಚರ್ಚೆ ನಡೆಸಿ, ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಕುರಿತು ಮತ್ತು ಇತರ ಮೂಲಸೌಕರ್ಯ ಒದಗಿಸಲು ಅಭಿಪ್ರಾಯ ಕೇಳಿದರು.