ರಾಜ್ಯಟ್ರಾಫಿಕ್ ಜಾಮ್ ಸಮಸ್ಯೆ: ಕೆಂಗೇರಿ ಜಂಕ್ಷನ್ ವಿಸ್ತರಣೆಗೆ NHAI ಗಂಭೀರ ಚಿಂತನೆ
ಮೈಸೂರಿನಿಂದ ಹೊಸದಾಗಿ ಉದ್ಘಾಟನೆಗೊಂಡ 10 ಪಥಗಳ ಎಕ್ಸ್ಪ್ರೆಸ್ವೇಯಲ್ಲಿ ಗಂಟೆಗೆ 100 ಕಿಮೀ ವೇಗದಲ್ಲಿ ಸಂಚರಿಸುವ ವಾಹನ ಸವಾರರು ಕೆಂಗೇರಿ ಜಂಕ್ಷನ್ಗೆ ತಲುಪಿದಾಗ ತಮ್ಮ ವಾಹನಗಳ ವೇಗವನ್ನು ಟ್ರಾಫಿಕ್ ಜಾಮ್ ನಿಂದಾಗಿ ಗಂಟೆಗೆ 10 ಕಿಮೀಗೆ ಇಳಿಸಲು ಒತ್ತಾಯಿಸಲ್ಪಡುತ್ತಿದ್ದಾರೆ.