ಪ್ರಧಾನ ಸುದ್ದಿಸಾವಿನಲ್ಲೂ ಸಾರ್ಥಕತೆ ಮೆರೆದ ಹರೀಶ್ ಬಗ್ಗೆ ನಿಮಗೆಷ್ಟು ಗೊತ್ತು..?
ನೆಲಮಂಗಲದಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದ ಯುವಕ ತನ್ನ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದ. ತನ್ನ ಕೊನೆಯಾಸೆಯಂತೆಯೇ ಮತ್ತೊಂದು ಜೀವಕ್ಕೆ ಬೆಳಕಾದ. ಇಂತಹ ಯುವಕನ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ಸತ್ಯಗಳು ಇಲ್ಲಿದೆ...