ದೇಶದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಭೀಕರ ದುರಂತ: ಮಧ್ಯಪ್ರದೇಶದಲ್ಲಿ ವರುಣನ ಅಟ್ಟಹಾಸಕ್ಕೆ ಒಂದೇ ಕುಟುಂಬದ 7 ಭಕ್ತರು ಸೇರಿ 8 ಮಂದಿ ಸಾವು!
ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಭಾರಿ ಮಳೆಗೆ ಉಕ್ಕಿ ಹರಿಯುತ್ತಿದ್ದ ನಾಲೆ ಪ್ರವಾಹದಲ್ಲಿ ಕಾರು ಕೊಚ್ಚಿಹೋದ ಪರಿಣಾಮ ಒಡಿಶಾ ಮೂಲದ 7 ಭಕ್ತರು ಮತ್ತು ಸ್ಥಳೀಯ ಚಾಲಕ ಸೇರಿದಂತೆ ಒಟ್ಟು 8 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ: