ದೇಶಪುಲ್ವಾಮಾ ದಾಳಿಗೆ 7 ವರ್ಷ: 40 ಯೋಧರ ಬಲಿದಾನ; ಆ 'ಕರಾಳ ದಿನ' ನಡೆದದ್ದೇನು? ಭಾರತ ಪ್ರತಿಕ್ರಿಯಿಸಿದ್ದು ಹೇಗೆ?
ರಜೆ ಮುಗಿಸಿ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧರು ಸೇರಿದಂತೆ ಒಟ್ಟು 2547 ಸಿಆರ್ಪಿಎಫ್ ಯೋಧರು 78 ವಾಹನಗಳಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದರು. ಆಗಲೇ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಬಳಿ ಈ ಭೀಕರ ದಾಳಿ ನಡೆಯಿತು.