Trai

ವಿಮಾನಯಾನದಲ್ಲೂ ಮೊಬೈಲ್ ಕರೆ, ಇಂಟರ್ ನೆಟ್ ಸೇವೆ ಒದಗಿಸಲು ಟ್ರಾಯ್ ಪ್ರಸ್ತಾವನೆ
ಸ್ಯಾಟಲೈಟ್ ಹಾಗೂ ಟೆರಿಸ್ಟ್ರಿಯಲ್ ನೆಟ್ವರ್ಕ್ ನ ಸಹಾಯದಿಂದ ವಿಮಾನ ಪ್ರಯಾಣದ ಸಮಯದಲ್ಲಿ ಪ್ರಯಾಣಿಕರಿಗೆ ಮೊಬೈಲ್ ಕರೆ, ಇಂಟರ್ ನೆಟ್ ಸೇವೆಗಳನ್ನು ಒದಗಿಸಲು ಟ್ರಾಯ್ ಪ್ರಸ್ತಾವನೆ ನೀಡಿದೆ.

ಕಾಲ್ ಡ್ರಾಪ್ ವಿರುದ್ಧ ಟ್ರಾಯ್ ಕೆಂಗಣ್ಣು: ಕರೆ ಕಡಿತದ ದಂಡ ರು. 10 ಲಕ್ಷಕ್ಕೆ ಏರಿಕೆ!
ಕರೆ ಕಡಿತದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಟೆಲಿಕಾಂ ಸಂಸ್ಥೆಗಳಿಗೆ ವಿಧಿಸುವ ಗರಿಷ್ಠ ದಂಡವನ್ನು ರು.50 ಸಾವಿರದಿಂದ ರು10 ಲಕ್ಷಕ್ಕೆ ಹೆಚ್ಚಿಸಿದೆ ಎಂದು ತಿಳಿದುಬಂದಿದೆ.

ಫೋನ್ ಕರೆ ಗುಣಮಟ್ಟಕ್ಕಾಗಿ ಟ್ರಾಯ್ ನಿಂದ ಶೀಘ್ರದಲ್ಲೇ ಮೊಬೈಲ್ ಆಪ್ ಬಿಡುಗಡೆ
ನಿಮ್ಮ ದೂರವಾಣಿ ಕರೆಗಳ ಗುಣಮಟ್ಟ ಅಳೆಯುವುದಕ್ಕಾಗಿ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್)....

ವಾಟ್ಸ್ ಆಪ್ ಡಾಟಾ ರಕ್ಷಣೆಗೆ ಕೇಂದ್ರದಿಂದ ನೀತಿ
ವಾಟ್ಸ್ ಮಾದರಿಯ ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರ ಗೌಪ್ಯತೆಯನ್ನು ಕಾಪಾಡಲು ಕಾನೂನು ಚೌಕಟ್ಟನ್ನು ರೂಪಿಸುತ್ತಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಸಮ್ಮರ್ ಸರ್ ಪ್ರೈಸ್ ಆಫರ್ ಗೆ ಖೋತಾ
ಜಿಯೋ ಗ್ರಾಹಕರಿದೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ. ಸಮ್ಮರ್ ಸರ್ ಪ್ರೈಸ್ ಆಫರ್‍ನಲ್ಲಿ ಉಚಿತ ಡೇಟಾವನ್ನು ಪಡೆಯುತ್ತಿದ್ದವರು ಇನ್ನು ಮುಂದೆ ಜಿಯೋ ಸೇವೆ ...

'ಹ್ಯಾಪಿ ನ್ಯೂ ಇಯರ್ ಆಫರ್' ಏಕೆ ರದ್ದುಪಡಿಸಬಾರದು?: ರಿಲಯನ್ಸ್ ಜಿಯೋಗೆ ಟ್ರಾಯ್ ಪ್ರಶ್ನೆ
'ಹ್ಯಾಪಿ ನ್ಯೂ ಇಯರ್ ಆಫರ್' ಏಕೆ ರದ್ದುಪಡಿಸಬಾರದು? ಎಂದು 90 ದಿನಗಳ ಕಾಲ ಉಚಿತ ಇಂಟರ್ನೆಟ್ ಪ್ಯಾಕೇಜ್ ಮತ್ತು ವಾಯ್ಸ್ ಕಾಲ್...

ಹ್ಯಾಪಿ ನ್ಯೂ ಇಯರ್ ಆಫರ್: ನಿಯಮ ಉಲ್ಲಂಘನೆ ಕುರಿತು ಉತ್ತರಿಸಿ- ಜಿಯೋಗೆ ಟ್ರಾಯ್!
90 ದಿನಗಳ ಕಾಲ ಉಚಿತ ಇಂಟರ್ನೆಟ್ ಪ್ಯಾಕೇಜ್ ಮತ್ತು ವಾಯ್ಸ್ ಕಾಲ್ ಸೇವೆ ನೀಡುವ ಮೂಲಕ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಸೃಷ್ಠಿಸಿರುವ ಜಿಯೋಗೆ...

ಜಿಯೋ ದೂರು: ಏರ್ ಟೆಲ್, ವೊಡಾಫೋನ್, ಐಡಿಯಾಗೆ 3 ಸಾವಿರ ಕೋಟಿಗೂ ಅಧಿಕ ದಂಡ!
ಉಚಿತ ಕರೆ ಸೇವೆ ಘೋಷಣೆ ಮಾಡಿದ್ದ ಜಿಯೋ ಸಂಸ್ಥೆಗೆ ಸಹಕರಿಸದ ಹಿನ್ನಲೆಯಲ್ಲಿ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಏರ್ ಟೆಲ್, ವೊಡಾಫೋನ್ ಹಾಗೂ ಐಡಿಯಾ ಸಂಸ್ಥೆಗಳಿಗೆ ಬರೊಬ್ಬರಿ 3 ಸಾವಿರ ಕೋಟಿ ದಂಡ ವಿಧಿಸಿದೆ.

ಭಾರತದಲ್ಲಿ ರಾಡಾರ್ ತಂತ್ರಜ್ಞಾನ ಸಹಿತ ಕಾರು ಬಿಡುಗಡೆಗೆ ಮುಂದಾದ ವೋಲ್ವೋ
ಖ್ಯಾತ ಕಾರು ತಯಾರಿಕಾ ಸಂಸ್ಥೆ ವೋಲ್ವೋ, ಭಾರತದಲ್ಲಿ ತಾನು ಬಿಡುಗಡೆ ಮಾಡಬೇಕು ಎಂದು ಕೊಂಡಿರುವ ನೂತನ ಕಾರುಗಳಲ್ಲಿ ರಾಡಾರ್ ಆಧಾರಿತ ಸುರಕ್ಷತಾ ತಂತ್ರಜ್ಞಾನವನ್ನು ಅಳವಡಿಸಿ ಮಾರುಕಟ್ಟೆಗೆ ತರಲು ಮುಂದಾಗಿದೆ.

