trailer

ರಣಬೀರ್ ಕಪೂರ್-ಯಶ್ ಅಭಿನಯದ 'ರಾಮಾಯಣ' ಚಿತ್ರದ ಟ್ರೇಲರ್
ನಿತೇಶ್ ತಿವಾರಿ ನಿರ್ದೇಶನದ ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ: ಪಾರ್ಟ್ 1' ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ.

'ಕರಾವಳಿ' ಟ್ರೇಲರ್': ಕಂಬಳ ಕ್ರೀಡೆ, ಸಸ್ಪೆನ್ಸ್ ಕಥೆಗೆ ಪ್ರೇಕ್ಷಕರು ಫಿದಾ
ರಾಜ್ ಬಿ ಶೆಟ್ಟಿ ಮತ್ತು ಪ್ರಜ್ವಲ್ ದೇವರಾಜ್ ಮುಖ್ಯ ಭೂಮಿಕೆಯಲ್ಲಿರುವ ಕರಾವಳಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಭಾರೀ ವೀಕ್ಷಣೆ ಗಳಿಸಿದೆ.

Devil Trailer- ದರ್ಶನ್ ಅಭಿನಯದ 'ದಿ ಡೆವಿಲ್' ಟ್ರೇಲರ್ ಬಿಡುಗಡೆ
ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸಿನಿಮಾ ಬಗ್ಗೆ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ.

'ಭುವನಂ ಗಗನಂ' ಟ್ರೈಲರ್ ಲಾಂಚ್'ಗೆ ಸ್ಯಾಂಡಲ್ ವುಡ್ ಸಾಥ್; ಫೆ.14ಕ್ಕೆ ತರೆಗೆ
ಭುವನಂ ಗಗನಂ ಸಿನಿಮಾದ ಪ್ರೀಮಿಯರ್ ಶೋಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇತ್ತೀಚೆಗೆ ಚಿತ್ರತಂಡ ದುಬೈನಲ್ಲಿ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ದುಬೈ ಕನ್ನಡಿಗರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ: 'ಯುಐ'ನಲ್ಲಿ 2040ರ ಕರಾಳ ಲೋಕ ಅನಾವರಣ
'ಟೀಸರ್ ಅಥವಾ ಟ್ರೇಲರ್ ಅಲ್ಲ. ವಾರ್ನರ್ (ಎಚ್ಚರಿಕೆ ನೀಡುವವ)' ಎಂದು ಈ ಮೊದಲೇ ಚಿತ್ರತಂಡ ಹೇಳಿತ್ತು. ಅದರಂತೆ ಸೋಮವಾರ ವಾರ್ನರ್ (ಟ್ರೇಲರ್) ಬಿಡುಗಡೆಯಾಗಿದೆ.

ಕಾಮಿಡಿ, ಆ್ಯಕ್ಷನ್, ಭಾವನೆಗಳ ಹೂರಣ 'ಆರಾಮ್ ಅರವಿಂದ ಸ್ವಾಮಿ'!
ವೃತ್ತಿ ಜೀವನದಲ್ಲಿ ನಾಯಕನಾಗಿ ಅನೀಶ್ ಗೆ ಆರಾಮ್ ಅರವಿಂದ ಸ್ವಾಮಿ ಒಂದು ಮಹತ್ವದ ತಿರುವು ನೀಡಲಿದೆ ಎಂಬ ನಿರೀಕ್ಷೆಯಿದೆ.

'ಜಂಬೂ ಸರ್ಕಸ್' ಟ್ರೇಲರ್ ರಿಲೀಸ್: ಸೆಪ್ಟೆಂಬರ್ ಅಂತ್ಯಕ್ಕೆ ಸಿನಿಮಾ ತೆರೆಗೆ
ಸ್ನೇಹ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಬಳಿಕ ಚಿತ್ರತಂಡದವರು ಚಿತ್ರದ ಕುರಿತು ಅನುಭವ ಹಂಚಿಕೊಂಡರು.

'ರಮ್ಮಿ ಆಟ' ಸಿನಿಮಾ ಟ್ರೇಲರ್ ಅನಾವರಣ: ಸೆಪ್ಟೆಂಬರ್ 20 ರಂದು ರಿಲೀಸ್
ಆನ್ಲೈನ್ ಜೂಜಾಟದ ವಿರುದ್ಧ ಧ್ವನಿ ಎತ್ತಿರುವ ‘ರಮ್ಮಿ ಆಟ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ಕಳೆದ 10 ವರ್ಷಗಳ ನಮ್ಮ ಸಾಧನೆ ಬರೀ ಟ್ರೈಲರ್: ಪ್ರಧಾನಿ ಮೋದಿ
ಕಳೆದ 10 ವರ್ಷಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮಾಡಿರೋದು ಕೇವಲ 'ಟ್ರೇಲರ್' ಅಷ್ಟೇ, ಮೂರನೇ ಅವಧಿಗೆ ತಾವೂ ಪ್ರಧಾನಿ ಪ್ರಧಾನಿಯಾದರೆ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

