trailer

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಕೇವಲ ಟ್ರೇಲರ್ ಅಷ್ಟೆ, ಇನ್ನೂ ಗಂಡಾಂತರ ಕಾದಿದೆ: ಪ್ರತಾಪ ಸಿಂಹ
ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರೆದರೆ ವಿಧಾನಸೌಧದ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದ್ರೂ ಆಶ್ಚರ್ಯ ಪಡಬೇಡಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಟ್ರೈಲರ್ ರಿಲೀಸ್ ಗೆ ದಿನಾಂಕ ಫಿಕ್ಸ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಕಾಟೇರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈಗಾಗಲೇ ಸಿನಿಮಾ ಬಗ್ಗೆ ಸಕತ್ ಹೈಪ್ ಕ್ರಿಯೆಟ್ ಆಗಿದ್ದು, ದಾಸನ ಅಭಿಮಾನಿಗಳು 'ಕಾಟೇರ'ನ ಆಗಮನಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದಾರೆ.

ರಾಜ್ ಶೆಟ್ಟಿ ನಟನೆಯ 'ಟೋಬಿ' ಚಿತ್ರದ ಟ್ರೇಲರ್ ರಿಲೀಸ್; ಭರ್ಜರಿ ರೆಸ್ಪಾನ್ಸ್!
ಕರಾವಳಿ ಮೂಲದ ರಾಜ್ ಬಿ ಶೆಟ್ಟಿ ತಮ್ಮ ಅದ್ಭುತ ನಟನೆ, ವಿಶಿಷ್ಟ ಚಿತ್ರಗಳ ಮೂಲಕ ಕನ್ನಡ ಚಿತ್ರಪ್ರೇಮಿಗಳ ಮನೆಮಾತಾಗಿದ್ದಾರೆ. ಅವರು ಇತ್ತೀಚೆಗೆ ಒಂದು ಮಾತು ಹೇಳಿದ್ದರು.

ನಟಿ ರಮ್ಯಾ ವೀಡಿಯೊ ತುಣುಕು ತೆಗೆಯಿರಿ: 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಚಿತ್ರತಂಡಕ್ಕೆ ನ್ಯಾಯಾಲಯ ಸೂಚನೆ
ಬಿಡುಗಡೆಗೆ ಸಿದ್ಧವಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ಮತ್ತು ಟ್ರೇಲರ್‌ನಿಂದ ಅನಧಿಕೃತವಾಗಿ ಬಳಸಲಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರ ವೀಡಿಯೋ ತುಣಕನ್ನು ತೆಗೆದುಹಾಕುವಂತೆ ಚಿತ್ರ ನಿರ್ಮಾಣ ಹಾಗೂ ವಿತರಕ ಸಂಸ್ಥೆಗೆ ಬೆಂಗಳೂರು ನ್ಯಾಯಾಲಯವು ಸೂಚನೆ ನೀಡಿದೆ.

ಕಾಮಿಕ್-ಕಾನ್ ನಲ್ಲಿ 'ಪ್ರಾಜೆಕ್ಟ್ ಕೆ' ತಾರೆಯರಿಂದ ಚಿತ್ರದ ಶೀರ್ಷಿಕೆ, ಟ್ರೈಲರ್ ಅನಾವರಣ!
ಭಾರತೀಯ ಚಿತ್ರರಂಗದ ಹಿರಿಯ ನಟ ಕಮಲ್ ಹಾಸನ್, ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ವೈಜ್ಞಾನಿಕ ಚಲನಚಿತ್ರ ಪ್ರಾಜೆಕ್ಟ್ ಕೆ' ಅಮೆರಿಕದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) ನಲ್ಲಿ ಪ್ರದರ್ಶನಗೊಳ್ಳಲಿದೆ.

‘ರಾಘವೇಂದ್ರ ಸ್ಟೋರ್ಸ್’ ಚಿತ್ರದ ಟ್ರೇಲರ್ ಬಿಡುಗಡೆ; ಹಾಸ್ಯ, ಭಾವನೆಗಳ ಹೊರಣ!
ಸಂತೋಷ್ ಆನಂದ್‌ರಾಮ್ ನಿರ್ದೇಶನದ ಜಗ್ಗೇಶ್ ಅಭಿನಯದ 'ರಾಘವೇಂದ್ರ ಸ್ಟೋರ್ಸ್' ಟ್ರೇಲರ್ ಸೋಮವಾರ ಬಿಡುಗಡೆಯಾಗಿದೆ.

ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 'ಕಬ್ಜ ಟ್ರೈಲರ್' ಬಿಡುಗಡೆ
ರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ ಕಬ್ಜಾ ಸಿನಿಮಾದ ಹಿಂದಿ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಈ ಟ್ರೈಲರ್ ನ್ನು ಅಮಿತ್ ಬಚ್ಚನ್ ಬಿಡುಗಡೆ ಮಾಡಿದ್ದಾರೆ.

'ಡಾಲರ್' ಸಿನಿಮಾ ಟ್ರೇಲರ್ ಅನಾವರಣಗೊಳಿಸಿದ ನಿರ್ದೇಶಕ ಯೋಗರಾಜ್ ಭಟ್
ಚೊಚ್ಚಲ ಬಾರಿಗೆ ನಿರ್ದೇಶಕ ಕಿರಣ್ ಕುಮಾರ್ ಡಾಲರ್ ಎನ್ನುವ ಕ್ರೈಮ್-ಕಾಮಿಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶಿಸುತ್ತಿದ್ದಾರೆ.

'ಪಠಾಣ್' ಚಿತ್ರದ ಟ್ರೇಲರ್
ತೀವ್ರ ವಿವಾದಕ್ಕೀಡಾಗಿರುವ ಶಾರೂಕ್ ಖಾನ್, ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್' ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

