train accident

ಆಂಧ್ರದಲ್ಲಿ ಭೀಕರ ದುರಂತ: ಹಳಿ ಮೇಲೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ರೈಲು ಢಿಕ್ಕಿ; 4 ಸಾವು, ಓರ್ವ ಗಂಭೀರ! Video
ತೆಕ್ಕಲಿ ಮಂಡಲದ ರವಿವಲಸಾ ಬಳಿ ಇಂದು ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ರೈಲು ಹಳಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರಾಜ್ಯ ರಾಣಿ ಎಕ್ಸ್‌ಪ್ರೆಸ್ ಅವರಿಗೆ ಡಿಕ್ಕಿ ಹೊಡೆದಿದೆ..

ಸ್ಪೇನ್ ನಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ: 21 ಮಂದಿ ದುರ್ಮರಣ, 73 ಮಂದಿಗೆ ಗಾಯ! Video
ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್‌ಗೆ ಜಿಗಿದಿದ್ದು, ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ

Mumbai ಜೀವನಾಡಿ Local Train: 2005 ರಿಂದ 2024 ರವರೆಗೆ 51,802 ಮಂದಿ ಸಾವು, ನಿತ್ಯ ಸರಾಸರಿ 7 ಬಲಿ!
ಎಸಿ ರಹಿತ ಬೋಗಿಗಳಿಗೆ ಸ್ವಯಂ ಚಾಲಿತ ಬಾಗಿಲುಗಳನ್ನು ಅಳವಡಿಸುವುದರಿಂದ ಆ ಬೋಗಿಗಳಲ್ಲಿರುವ ಪ್ರಯಾಣಿಕರಿಗೆ ಉಸಿರುಗಟ್ಟುವ ಸಾಧ್ಯತೆ ಎಂದೂ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ರೈಲು ಹರಿದು ಮಹಾಕುಂಭ ಮೇಳ ಭಕ್ತಾದಿಗಳು ಸಾವು!
ಪೂರ್ವ ಮಧ್ಯ ರೈಲ್ವೆಯ ಜಮಾಲ್ಪುರ್-ಸುಲ್ತಾಂಗಂಜ್ ರೈಲ್ವೆ ವಿಭಾಗದ ಋಷಿಕುಂಡ್ ರೈಲ್ವೆ ನಿಲುಗಡೆಯ ಬಳಿ ಬಲಿಪಶುಗಳು ರೈಲು ಹಳಿ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮೈಸೂರು-ದರ್ಭಾಂಗ ರೈಲು ಅಪಘಾತ: ಕೇಂದ್ರ ಸರ್ಕಾರ ಪಾಠ ಕಲಿತಂತಿಲ್ಲ- ರಾಹುಲ್ ವಾಗ್ದಾಳಿ!
ಈ ಅವಘಡ ಒಡಿಶಾದ ರೈಲು ದುರಂತವನ್ನು ನೆನಪಿಸುವಂತಿದೆ. ಹಿಂದಿನ ಘಟನೆಗಳಿಂದ ಪಾಠ ಕಲಿಯುವಲ್ಲಿ ಸರ್ಕಾರ ವಿಫಲವಾಗಿದೆ

ತಮಿಳುನಾಡು: ತಿರುವಳ್ಳೂರಿನಲ್ಲಿ ಗೂಡ್ಸ್ ರೈಲಿಗೆ ಮೈಸೂರು ದರ್ಭಾಂಗ ಎಕ್ಸ್ ಪ್ರೆಸ್ ಡಿಕ್ಕಿ; ಹಲವು ಪ್ರಯಾಣಿಕರಿಗೆ ಗಾಯ!
ಅಪಘಾತದಿಂದಾಗಿ ಚೆನ್ನೈ-ಗುಡೂರು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಹಳಿತಪ್ಪಿದ ಬೋಗಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಸ್ಥಳಾಂತರಿಸಲಾಗುತ್ತಿದೆ.

ಬಿಹಾರ ರೈಲು ಅವಘಡ: ಕಪ್ಲಿಂಗ್ ತುಂಡಾಗಿ ಪ್ರತ್ಯೇಕಗೊಂಡ ಬೋಗಿಗಳು
ದೆಹಲಿಯಿಂದ ಇಸ್ಲಾಮ್ ಪುರಕ್ಕೆ ರೈಲು ಸಂಚಾರಿಸುತ್ತಿತ್ತು. ಟ್ವಿನಿ ಗಂಜ್ ಹಾಗೂ ರಘುನಾಥಾಪುರ ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಉತ್ತರ ಪ್ರದೇಶ: ರೈಲು ಹರಿದು ಕಾನ್ಸ್‌ಟೇಬಲ್ ಸಾವು
ಇಂದಿರಾನಗರ ರೈಲ್ವೆ ಕ್ರಾಸಿಂಗ್ ಬಳಿ ಪೊಲೀಸ್ ಲೈನ್‌ನಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್ ಅಶ್ವೀರ್ ಸಿಂಗ್ (24) ಗೆ ಬುಧವಾರ ರಾತ್ರಿ ರೈಲೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

Australia: ಹಳಿ ಮೇಲೆ ಬಿದ್ದ ಮಕ್ಕಳ ರಕ್ಷಿಸಲು ತನ್ನ ಪ್ರಾಣ ಕೊಟ್ಟ ತಂದೆ!
ಕಾರ್ಲ್ಟನ್ ನಿಲ್ದಾಣದಲ್ಲಿ ಲಿಫ್ಟ್ ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಆನಂದ್ ಹೆಣ್ಣುಮಕ್ಕಳನ್ನು ಉಳಿಸಲು ಪ್ಲಾಟ್ ಫಾರ್ಮ್‌ನಿಂದ ರೈಲ್ವೆ ಹಳಿಯ ಇಳಿದಿದ್ದಾರೆ. ಅದೇ ವೇಳೆ ರೈಲು ಬಂದಿದೆ.

