train accident

ಪಶ್ಚಿಮ ಬಂಗಾಳ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ
ದೇಶ

ಪಶ್ಚಿಮ ಬಂಗಾಳ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಢಿಕ್ಕಿ; 9 ಸಾವು
ವಿಡಿಯೋ

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಢಿಕ್ಕಿ; 9 ಸಾವು

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ
ದೇಶ

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆತಲಾ 2 ಲಕ್ಷ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಘೋಷಣೆ ಮಾಡಿದ್ದಾರೆ.

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; 15 ಮಂದಿ ದುರ್ಮರಣ, 60 ಜನರಿಗೆ ಗಾಯ
ದೇಶ

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; 15 ಮಂದಿ ದುರ್ಮರಣ, 60 ಜನರಿಗೆ ಗಾಯ

ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಜಾರ್ಖಂಡ್‌ ರೈಲು ಅಪಘಾತದಲ್ಲಿ ಮೃತ ಪ್ರಯಾಣಿಕರ ಸಂಖ್ಯೆ 12ಕ್ಕೆ ಏರಿಕೆ: ನಿಷ್ಪಕ್ಷಪಾತ ತನಿಖೆಗೆ ಖರ್ಗೆ ಆಗ್ರಹ
ದೇಶ

ಜಾರ್ಖಂಡ್‌ ರೈಲು ಅಪಘಾತದಲ್ಲಿ ಮೃತ ಪ್ರಯಾಣಿಕರ ಸಂಖ್ಯೆ 12ಕ್ಕೆ ಏರಿಕೆ: ನಿಷ್ಪಕ್ಷಪಾತ ತನಿಖೆಗೆ ಖರ್ಗೆ ಆಗ್ರಹ

ಮೃತರ ಕುಟುಂಬಕ್ಕೆ ರಾಷ್ಟ್ರಪತಿ, ಪ್ರಧಾನಿಯಿಂದ ಸಂತಾಪ

ರೈಲ್ವೆ ಇಲಾಖೆ ನಿದ್ರೆಯಿಂದ ಹೊರಬರುವುದು ಯಾವಾಗ? ಆಂಧ್ರ ರೈಲು ಅಪಘಾತದ ಬಗ್ಗೆ ಮಮತಾ ಬ್ಯಾನರ್ಜಿ ಕಿಡಿ
ದೇಶ

ರೈಲ್ವೆ ಇಲಾಖೆ ನಿದ್ರೆಯಿಂದ ಹೊರಬರುವುದು ಯಾವಾಗ? ಆಂಧ್ರ ರೈಲು ಅಪಘಾತದ ಬಗ್ಗೆ ಮಮತಾ ಬ್ಯಾನರ್ಜಿ ಕಿಡಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಆಂಧ್ರ ರೈಲು ದುರಂತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರೈಲ್ವೆ ನಿದ್ರೆಯಿಂದ ಯಾವಾಗ ಹೊರಬರುತ್ತವೆ? ಎಂದು ಪ್ರಶ್ನಿಸಿದ್ದಾರೆ. 

ಆಂಧ್ರ ಪ್ರದೇಶ ರೈಲು ದುರಂತ: ಹಳಿಗಳಿಗೆ ಹಾನಿ, 33 ರೈಲುಗಳು ರದ್ದು!
ದೇಶ

ಆಂಧ್ರ ಪ್ರದೇಶ ರೈಲು ದುರಂತ: ಹಳಿಗಳಿಗೆ ಹಾನಿ, 33 ರೈಲುಗಳು ರದ್ದು!

ಆಂಧ್ರಪ್ರದೇಶ ರೈಲು ದುರಂತ ಘಟನೆ ಬಳಿಕ ಹಳಿಗಳು ಹಾನಿಗೊಳಗಾಗಿದ್ದು, ಪರಿಣಾಮ 33 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

ತಮಿಳುನಾಡಿನಲ್ಲಿ ರೈಲಿಗೆ ಸಿಲುಕಿ ಕರ್ನಾಟಕದ ಮೂವರು ವಿಕಲಚೇತನ ಮಕ್ಕಳು ಸಾವು!
ದೇಶ

ತಮಿಳುನಾಡಿನಲ್ಲಿ ರೈಲಿಗೆ ಸಿಲುಕಿ ಕರ್ನಾಟಕದ ಮೂವರು ವಿಕಲಚೇತನ ಮಕ್ಕಳು ಸಾವು!

ಮಂಗಳವಾರ ನಗರದ ಹೊರವಲಯದ ಉರಪಕ್ಕಂ ಬಳಿ ಇಬ್ಬರು ಸಹೋದರರು ಸೇರಿದಂತೆ ಮೂವರು ವಿಕಲಚೇತನ ಮಕ್ಕಳು ಉಪನಗರ ರೈಲಿಗೆ ಸಿಲುಕಿ ಸಾವಿಗೀಡಾಗಿರುವ ದಾರುಣ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶ: ರೈಲು ಅಪಘಾತದಲ್ಲಿ 15 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ
ವಿದೇಶ

ಬಾಂಗ್ಲಾದೇಶ: ರೈಲು ಅಪಘಾತದಲ್ಲಿ 15 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ

ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರೆ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.