train accident

ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಭದ್ರತಾ ವ್ಯವಸ್ಥೆ ಮಾಡಿದ್ದೇವೆ: ಕಟಕ್ ಡಿಸಿಪಿ
ದೇಶ

ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಭದ್ರತಾ ವ್ಯವಸ್ಥೆ ಮಾಡಿದ್ದೇವೆ: ಕಟಕ್ ಡಿಸಿಪಿ

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದ ನಂತರ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಎಲ್ಲಾ ಭದ್ರತಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಕಟಕ್‌ನ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಶನಿವಾರ ಹೇಳಿದ್ದಾರೆ.

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900 ಮಂದಿ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ದೇಶ

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900 ಮಂದಿ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ತಿಳಿಸಿದ್ದಾರೆ.

ಒಡಿಶಾ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಪೂರ್ಣ
ದೇಶ

ಒಡಿಶಾ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಪೂರ್ಣ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ ಮತ್ತು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಒಡಿಶಾದಲ್ಲಿ ರೈಲು ದುರಂತ: ಬೆಂಕಿ ಪೊಟ್ಟಣದಂತೆ ಬಿದ್ದಿರುವ ಬೋಗಿಗಳು, 261 ಮಂದಿ ಸಾವು!
ದೇಶ

ಒಡಿಶಾದಲ್ಲಿ ರೈಲು ದುರಂತ: ಬೆಂಕಿ ಪೊಟ್ಟಣದಂತೆ ಬಿದ್ದಿರುವ ಬೋಗಿಗಳು, 261 ಮಂದಿ ಸಾವು!

ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಘನಘೋರ ಅಪಘಾತದಲ್ಲಿ 261ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನ್ನು ಕರ್ನಾಟಕದಲ್ಲೂ ಸೂತಕದ ಛಾಯೆ ಮೂಡಿದೆ.

ಬಾಲಸೋರ್ ರೈಲು ದುರಂತ: ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿ, ಘಟನಾ ಸ್ಥಳಕ್ಕೆ ಭೇಟಿ
ದೇಶ

ಬಾಲಸೋರ್ ರೈಲು ದುರಂತ: ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿ, ಘಟನಾ ಸ್ಥಳಕ್ಕೆ ಭೇಟಿ

ಒಡಿಶಾದ ಬಾಲಸೋರ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತುರ್ತು ಸಭೆ ನಡೆಸುತ್ತಿರುವ ಪ್ರಧಾನಿ ಮೋದಿಯವರು, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಒಡಿಶಾ ರೈಲು ದುರಂತ: ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತ; ಅಪಘಾತ ಸ್ಥಳಕ್ಕೆ ತೆರಳಲು ತಂಡ ರಚನೆ
ರಾಜ್ಯ

ಒಡಿಶಾ ರೈಲು ದುರಂತ: ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತ; ಅಪಘಾತ ಸ್ಥಳಕ್ಕೆ ತೆರಳಲು ತಂಡ ರಚನೆ

ಒಡಿಶಾದ ಬಾಲಸೋರ್ ಬಳಿ ಅಪಘಾತಕ್ಕೀಡಾದ ರೈಲಿನಲ್ಲಿದ್ದ ರಾಜ್ಯದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಕರ್ನಾಟಕ ರೈಲ್ವೆ ಡಿಐಜಿ ಶಶಿಕುಮಾರ್ ಶನಿವಾರ ಇಲ್ಲಿ ತಿಳಿಸಿದ್ದಾರೆ.

ಒಡಿಶಾ ರೈಲು ದುರಂತ: ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಆಂಧ್ರಪ್ರದೇಶದ ತಂಡ ರವಾನೆ
ದೇಶ

ಒಡಿಶಾ ರೈಲು ದುರಂತ: ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಆಂಧ್ರಪ್ರದೇಶದ ತಂಡ ರವಾನೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಶನಿವಾರ ಐಟಿ ಸಚಿವ ಜಿ ಅಮರನಾಥ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಮೂರು ರೈಲುಗಳನ್ನು ಒಳಗೊಂಡ ಒಡಿಶಾದ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಮನ್ವಯಕ್ಕೆ ಸಹಾಯ ಮಾಡಲು ನೆರವಾಗಿದ್ದಾರೆ.

ಒಡಿಶಾ ಭೀಕರ ರೈಲು ಅಪಘಾತ: ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ಜನರು!
ದೇಶ

ಒಡಿಶಾ ಭೀಕರ ರೈಲು ಅಪಘಾತ: ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ಜನರು!

ಒಡಿಶಾದಲ್ಲಿ ಕನಿಷ್ಠ 233 ಮಂದಿಯನ್ನು ಬಲಿ ತೆಗೆದುಕೊಂಡ ಭೀಕರ ರೈಲು ಅಪಘಾತದ ನಂತರ, ಬಾಲಸೋರ್‌ನಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತಿದ್ದರು.

ಭೀಕರ ರೈಲು ದುರಂತ: ಒಂದು ದಿನದ ಶೋಕಾಚರಣೆ ಘೋಷಿಸಿದ ಒಡಿಶಾ ಸರ್ಕಾರ
ದೇಶ

ಭೀಕರ ರೈಲು ದುರಂತ: ಒಂದು ದಿನದ ಶೋಕಾಚರಣೆ ಘೋಷಿಸಿದ ಒಡಿಶಾ ಸರ್ಕಾರ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಶನಿವಾರ ಶೋಕಾಚರಣೆಯನ್ನು ಘೋಷಿಸಿತು. ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಸಾವಿಗೀಡಾಗಿದ್ದು, 900 ಮಂದಿ ಗಾಯಗೊಂಡಿದ್ದಾರೆ.