Train Coaches Derail

ಬಿಹಾರದಲ್ಲಿ ಹಳಿ ತಪ್ಪಿದ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲು
ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದಲ್ಲಿ ಬುಧವಾರ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾನ್ಪುರ್ ಸಮೀಪ 'ಪೂರ್ವ ಎಕ್ಸ್ ಪ್ರೆಸ್' ರೈಲು ಅಪಘಾತ, 14 ಮಂದಿಗೆ ಗಾಯ
ಉತ್ತರ ಪ್ರದೇಶದ ಕಾನ್ಪುರ್ ಸಮೀಪ ಪೂರ್ವ ದೆಹಲಿ-ಹೌರಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು ಕನೀಷ್ಟ 14 ಮಂದಿ ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

