Train Derailment

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ಪ್ರೆಸ್‌: ಇಬ್ಬರು ಸಾವು, 20 ಮಂದಿಗೆ ಗಾಯ
ದೇಶ

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ಪ್ರೆಸ್‌: ಇಬ್ಬರು ಸಾವು, 20 ಮಂದಿಗೆ ಗಾಯ

ಆಗ್ನೇಯ ರೈಲ್ವೆಯ (SER) ಚಕ್ರಧರಪುರ ವಿಭಾಗದ ಅಡಿಯಲ್ಲಿ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಬಳಿ ಇಂದು ನಸುಕಿನ ಜಾವ 3.45ಕ್ಕೆ ಅಪಘಾತ ಸಂಭವಿಸಿದೆ.

ದೊಡ್ಡಬಳ್ಳಾಪುರ: ಪರಿವರ್ತಿತ ಗೂಡ್ಸ್ ರೈಲು, ಹಳಿಗಳಿಗೆ ಹಾನಿ, ರೈಲುಗಳ ವಿಳಂಬ ಸಾಧ್ಯತೆ
ರಾಜ್ಯ

ದೊಡ್ಡಬಳ್ಳಾಪುರ: ಪರಿವರ್ತಿತ ಗೂಡ್ಸ್ ರೈಲು, ಹಳಿಗಳಿಗೆ ಹಾನಿ, ರೈಲುಗಳ ವಿಳಂಬ ಸಾಧ್ಯತೆ

ವಾಹನಗಳನ್ನು ಸಾಗಿಸಲು ಪರಿವರ್ತಿತ ಖಾಲಿ ಗೂಡ್ಸ್ ರೈಲಿನ ಎರಡು ಬೋಗಿಗಳು ಭಾನುವಾರ ರಾತ್ರಿ ಬೆಂಗಳೂರು ರೈಲ್ವೆ ವಿಭಾಗದ ದೊಡ್ಡಬಳ್ಳಾಪುರ ಯಾರ್ಡ್‌ನಲ್ಲಿ ಕೆಲಸ ಮಾಡುವಾಗ ಹಳಿತಪ್ಪಿವೆ ಎಂದು ತಿಳಿದುಬಂದಿದೆ.

ಸರಣಿ ರೈಲು ದುರಂತ: ರೈಲ್ವೇ ಮಂಡಳಿಯ ಅಧ್ಯಕ್ಷ ಅಶೋಕ್ ಮಿತ್ತಲ್ ರಾಜೀನಾಮೆ
ದೇಶ

ಸರಣಿ ರೈಲು ದುರಂತ: ರೈಲ್ವೇ ಮಂಡಳಿಯ ಅಧ್ಯಕ್ಷ ಅಶೋಕ್ ಮಿತ್ತಲ್ ರಾಜೀನಾಮೆ

ದೇಶದಲ್ಲಿ ಶಾಮ್ಬಾಈಶೀಡಾ ಸರಣಿ ರೈಲು ದುರಂತದ ಹಿನ್ನೆಲೆಯಲ್ಲಿ ರೈಲ್ವೆ ಮಂಡಳಿಯ ಅಧ್ಯಕ್ಷ ಅಶೋಕ್ ಮಿತ್ತಲ್ ರಾಜಿನಾಮೆ ನೀಡಿದ್ದಾರೆ.

"ದುರಂತೋ" ರೈಲು ದುರಂತ: ಪರಿಹಾರ ಘೋಷಣೆ, ತುರ್ತು ಸಹಾಯವಾಣಿ ಆರಂಭ
ಪ್ರಧಾನ ಸುದ್ದಿ

"ದುರಂತೋ" ರೈಲು ದುರಂತ: ಪರಿಹಾರ ಘೋಷಣೆ, ತುರ್ತು ಸಹಾಯವಾಣಿ ಆರಂಭ

ಶುಕ್ರವಾರ ತಡರಾತ್ರಿ ಕರ್ನಾಟಕದಲ್ಲಿ ದುರಂತಕ್ಕೀಡಾದ ದುರಂತೋ ಎಕ್ಸ್ ಪ್ರೆಸ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಇಲಾಖೆ ಪರಿಹಾರ ಘೋಷಣೆ ಮಾಡಿದೆ...

ದುರಂತೋ ಎಕ್ಸ್ ಪ್ರೆಸ್ ರೈಲು ಪಲ್ಟಿ: ಕನಿಷ್ಟ 2 ಸಾವು
ಪ್ರಧಾನ ಸುದ್ದಿ

ದುರಂತೋ ಎಕ್ಸ್ ಪ್ರೆಸ್ ರೈಲು ಪಲ್ಟಿ: ಕನಿಷ್ಟ 2 ಸಾವು

ದುರಂತೋ ಎಕ್ಸ್ ಪ್ರೆಸ್ ರೈಲು ಕರ್ನಾಟಕದ ಕಲಬುರ್ಗಿಯ ಚಿತ್ತಾಪುರ ಬಳಿ ಹಳಿ ತಪ್ಪಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ...