Train Fire

ಮಧುರೈ ರೈಲಿಗೆ ಬೆಂಕಿ: ಐವರು ಕೇಟರಿಂಗ್ ಕೆಲಸಗಾರರ ಬಂಧನ
9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ.

ಮಧುರೈ ರೈಲಿನಲ್ಲಿ ಬೆಂಕಿ ಅವಘಡ: ರೈಲ್ವೆ ಸುರಕ್ಷತಾ ಆಯುಕ್ತರಿಂದ ತನಿಖೆ
ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.

ಹೊತ್ತಿ ಉರಿದ ತೇಜ್‌ಗಾಂ ಎಕ್ಸ್‌ಪ್ರೆಸ್ ರೈಲು: 65 ಜನರ ಸಾವು, ವಿಡಿಯೋ
ಕರಾಚಿ-ರಾವಲ್ಪಿಂಡಿ ತೇಜ್ ಗಾಂ ಎಕ್ಸ್ ಪ್ರೆಸ್ ರೈಲು ಹೊತ್ತಿ ಹುರಿದಿದ್ದು ಈ ಅಗ್ನಿ ಅವಘಡದಲ್ಲಿ 65 ಪ್ರಯಾಣಿಕರು ಮೃತಪಟ್ಟಿದ್ದಾರೆ.

