Train Hit

ಕೇರಳ: ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರ ಸಾವು
ದೇಶ

ಕೇರಳ: ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರ ಸಾವು

ಶೋರನೂರ್ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ತಿರುವನಂತಪುರಂ ಕಡೆಗೆ ಹೋಗುವ ಕೇರಳ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಬಳಿ ರೈಲು ಡಿಕ್ಕಿ ಹೊಡೆದು ದಂಪತಿ ಸಾವು
ರಾಜ್ಯ

ದೊಡ್ಡಬಳ್ಳಾಪುರ ಬಳಿ ರೈಲು ಡಿಕ್ಕಿ ಹೊಡೆದು ದಂಪತಿ ಸಾವು

ರೈಲು ಬರುತ್ತಿದ್ದುದನ್ನು ಕಂಡು ಕಂಡು ಪತ್ನಿಯು ಗಂಡನ ರಕ್ಷಣೆಗೆ ಧಾವಿಸಿದ್ದಳು. ವೇಗವಾಗಿ ಬಂದ ರೈಲು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೇಲಕ್ಕೆ ಹಾರಿ ಕೆಳಕ್ಕೆ ಬಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥ

ಅಮೆರಿಕಾದ ನ್ಯೂಜೆರ್ಸಿಯಲ್ಲಿ ರೈಲಿಗೆ ಸಿಲುಕಿ ಭಾರತೀಯ ಮೂಲದ ವ್ಯಕ್ತಿ ಸಾವು
ವಿದೇಶ

ಅಮೆರಿಕಾದ ನ್ಯೂಜೆರ್ಸಿಯಲ್ಲಿ ರೈಲಿಗೆ ಸಿಲುಕಿ ಭಾರತೀಯ ಮೂಲದ ವ್ಯಕ್ತಿ ಸಾವು

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ 39 ವರ್ಷದ ವ್ಯಕ್ತಿಯೊಬ್ಬರು ನ್ಯೂಜೆರ್ಸಿಯಲ್ಲಿ ಇಂಟರ್ ಸಿಟಿ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. 

ಚಿತ್ರದುರ್ಗದಲ್ಲಿ ಆಂಬ್ಯುಲೆನ್ಸ್‌ಗೆ ರೈಲು ಡಿಕ್ಕಿ: ನಾಲ್ವರ ದಾರುಣ ಸಾವು
ರಾಜ್ಯ

ಚಿತ್ರದುರ್ಗದಲ್ಲಿ ಆಂಬ್ಯುಲೆನ್ಸ್‌ಗೆ ರೈಲು ಡಿಕ್ಕಿ: ನಾಲ್ವರ ದಾರುಣ ಸಾವು

ತಡೆ ರಹಿತ ಲೆವೆಲ್ ಕ್ರಾಸಿಂಗ್ ಮಾಡುವ ವೇಳೆಯಲ್ಲಿ ಆಂಬ್ಯುಲೆನ್ಸ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಚಳ್ಳಕೆರೆ ...