ರಾಜ್ಯರೈಲ್ವೆಯಲ್ಲಿ ಅವ್ಯವಸ್ಥೆ: ಸೀಟು ಪಡೆಯಲು ಗಂಟೆಗಟ್ಟಲೆ ನಿಂತ ಕಬಡ್ಡಿ ತಂಡ!
ಜಮ್ಶೆಡ್ಪುರದಲ್ಲಿ ನಡೆಯುತ್ತಿರುವ ಸಬ್ ಜೂನಿಯರ್ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುತ್ತಿರುವ ರಾಜ್ಯದ 16 ವರ್ಷದೊಳಗಿನ ಕಬಡ್ಡಿ ಆಟಗಾರರು ಪ್ರಯಾಣಿಸಬೇಕಾದ ನಿಲ್ದಾಣದ ಗೊಂದಲದಿಂದ ರೈಲು ತಪ್ಪಿ ಯಶವಂತಪುರ ರೈಲು ನಿಲ್ದಾಣದಲ್ಲಿ ಬಹಳ ಹೊತ್ತು ಕಾಯಬೇಕಾಯಿತು.