ದೇಶಅಯೋಧ್ಯೆ: ನಾಳೆಯಿಂದ ಜ.22ರವರೆಗೆ ರೈಲು ಸಂಚಾರದಲ್ಲಿ ವ್ಯತ್ಯಯ!
ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾನ ಸಮಾರಂಭ ಅಂಗವಾಗಿ ಹಳಿ ದ್ವಿಗುಣ ಹಾಗೂ ವಿದ್ಯುದ್ದೀಕರಣವನ್ನು ಆದ್ಯತೆ ಮೇಲೆ ಕೈಗೊಂಡಿರುವುದಾಗಿ ಜನವರಿ 16 ರಿಂದ 22ರವರೆಗೆ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.