ನೇರಳೆ ಮಾರ್ಗದ ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ ಮತ್ತು ಎಂ ಜಿ ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಸಂಚಾರ ಮಾಡುತ್ತಿವೆ. ಮರ ತೆರವು ಕಾರ್ಯಾಚರಣೆ ಮುಂದುವರಿದಿದೆ.