Train Ride

'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!
ಸಾರ್ವಜನಿಕ ಸ್ಥಳಗಳಲ್ಲಿನ ನಾಗರಿಕ ಪ್ರಜ್ಞೆಯ ಕೊರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಅವರ ಪೋಸ್ಟ್ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

'ಇದು ತುಂಬಾ ಕಷ್ಟವಾಗಿತ್ತು': T20 World Cup 2026 ಗೆಲುವಿನ ನಂತರ ಶಿವಂ ದುಬೆ ರೈಲಿನಲ್ಲಿ ಪ್ರಯಾಣಿಸಿದ್ದೇಕೆ?
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಎಕ್ಸ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ದುಬೆ ಅವರು ಅಭಿಮಾನಿಗಳಿಂದ ತಪ್ಪಿಸಿಕೊಳ್ಳುವಲ್ಲಿ ಹೇಗೆ ಯಶಸ್ವಿಯಾದರು ಎಂಬುದನ್ನು ವಿವರಿಸಿದ್ದಾರೆ.

