ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ.