ವಿಶೇಷರೈಲು ಬೋಗಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ: ಮಕ್ಕಳನ್ನು ಸೆಳೆಯಲು ಮುಖ್ಯೋಪಾಧ್ಯಾಯರ ತಂತ್ರ
ರೈಲು ಹೊರಡುವ ನಿಗದಿತ ವೇಳೆಗೂ ಮುಂಚೆ ನಿಲ್ದಾಣದಲ್ಲಿ ಹಾಜರಿರುತ್ತೇವೆ. ರೈಲು ಮಿಸ್ ಮಾಡಿಕೊಳ್ಳಲು ಯಾರೂ ಬಯಸುವುದಿಲ್ಲ. ಅದೇ ರೀತಿ ಶಿಕ್ಷಣವೂ. ತರಗತಿಗಳನ್ನು ಯಾರೂ ಮಿಸ್ ಮಾಡಕೂಡದು ಎನ್ನುವ ಸಂದೇಶ ಈ ಪ್ರಯತ್ನದ ಹಿಂದೆ ಅಡಗಿದೆ.