ವಾಣಿಜ್ಯಶಿಕ್ಷಕರ ತರಬೇತಿಗೆ ಭಾರತ ವಾರ್ಷಿಕ 1 ಬಿಲಿಯನ್ ಡಾಲರ್ ಖರ್ಚು ಮಾಡಬೇಕು: ನಾರಾಯಣ ಮೂರ್ತಿ
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತರಬೇಕು ಎಂದಿರುವ ಸಾಫ್ಟ್ವೇರ್ ಐಕಾನ್, ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ಆರ್ ನಾರಾಯಣ ಮೂರ್ತಿ ಅವರು, ಭಾರತ ಶಿಕ್ಷಕರ ತರಬೇತಿಗಾಗಿ ವಾರ್ಷಿಕ 1 ಬಿಲಿಯನ್ ಡಾಲರ್ ಖರ್ಚು...