ದೇಶಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಪಂಜಾಬ್-ಹರಿಯಾಣದಲ್ಲಿ ಹಳಿ ಮೇಲೆ ಕುಳಿತು ರೈತರ ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ
ಈಗಾಗಲೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ ಲಖೀಂಪುರ್ ಖೇರಿ ಹಿಂಸಾಚಾರದ ವಿರುದ್ಧ 'ರೈಲ್ ರೋಖೋ' ಪ್ರತಿಭಟನೆ ನಡೆಸುತ್ತಿದ್ದಾರೆ.