Train tragedy

ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ
ರಾಜ್ಯ

ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.

ಒಡಿಶಾ ರೈಲು ದುರಂತ: ರೈಲು ಸಂಚಾರದಲ್ಲಿ ತೀವ್ರ ಅಡಚಣೆ, ಹಲವು ರೈಲುಗಳ ಸಂಚಾರ ರದ್ದು
ದೇಶ

ಒಡಿಶಾ ರೈಲು ದುರಂತ: ರೈಲು ಸಂಚಾರದಲ್ಲಿ ತೀವ್ರ ಅಡಚಣೆ, ಹಲವು ರೈಲುಗಳ ಸಂಚಾರ ರದ್ದು

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತ ಬಳಿಕ ರೈಲು ಸಂಚಾರದಲ್ಲಿ ತೀವ್ರ ಅಡಚಣೆ ಎದುರಾಗಿದ್ದು, ಹಲವಾರು ರೈಲುಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

ಒಡಿಶಾ ರೈಲು ದುರಂತ: ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತ; ಅಪಘಾತ ಸ್ಥಳಕ್ಕೆ ತೆರಳಲು ತಂಡ ರಚನೆ
ರಾಜ್ಯ

ಒಡಿಶಾ ರೈಲು ದುರಂತ: ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತ; ಅಪಘಾತ ಸ್ಥಳಕ್ಕೆ ತೆರಳಲು ತಂಡ ರಚನೆ

ಒಡಿಶಾದ ಬಾಲಸೋರ್ ಬಳಿ ಅಪಘಾತಕ್ಕೀಡಾದ ರೈಲಿನಲ್ಲಿದ್ದ ರಾಜ್ಯದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಕರ್ನಾಟಕ ರೈಲ್ವೆ ಡಿಐಜಿ ಶಶಿಕುಮಾರ್ ಶನಿವಾರ ಇಲ್ಲಿ ತಿಳಿಸಿದ್ದಾರೆ.

ಒಡಿಶಾ ರೈಲು ದುರಂತ: ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಆಂಧ್ರಪ್ರದೇಶದ ತಂಡ ರವಾನೆ
ದೇಶ

ಒಡಿಶಾ ರೈಲು ದುರಂತ: ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಆಂಧ್ರಪ್ರದೇಶದ ತಂಡ ರವಾನೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಶನಿವಾರ ಐಟಿ ಸಚಿವ ಜಿ ಅಮರನಾಥ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಮೂರು ರೈಲುಗಳನ್ನು ಒಳಗೊಂಡ ಒಡಿಶಾದ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಮನ್ವಯಕ್ಕೆ ಸಹಾಯ ಮಾಡಲು ನೆರವಾಗಿದ್ದಾರೆ.

ಒಡಿಶಾ ಭೀಕರ ರೈಲು ಅಪಘಾತ: ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ಜನರು!
ದೇಶ

ಒಡಿಶಾ ಭೀಕರ ರೈಲು ಅಪಘಾತ: ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ಜನರು!

ಒಡಿಶಾದಲ್ಲಿ ಕನಿಷ್ಠ 233 ಮಂದಿಯನ್ನು ಬಲಿ ತೆಗೆದುಕೊಂಡ ಭೀಕರ ರೈಲು ಅಪಘಾತದ ನಂತರ, ಬಾಲಸೋರ್‌ನಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತಿದ್ದರು.

ಭೀಕರ ರೈಲು ದುರಂತ: ಒಂದು ದಿನದ ಶೋಕಾಚರಣೆ ಘೋಷಿಸಿದ ಒಡಿಶಾ ಸರ್ಕಾರ
ದೇಶ

ಭೀಕರ ರೈಲು ದುರಂತ: ಒಂದು ದಿನದ ಶೋಕಾಚರಣೆ ಘೋಷಿಸಿದ ಒಡಿಶಾ ಸರ್ಕಾರ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಶನಿವಾರ ಶೋಕಾಚರಣೆಯನ್ನು ಘೋಷಿಸಿತು. ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಸಾವಿಗೀಡಾಗಿದ್ದು, 900 ಮಂದಿ ಗಾಯಗೊಂಡಿದ್ದಾರೆ.

ಒಡಿಶಾದಲ್ಲಿ ಭೀಕರ ರೈಲು ದುರಂತ: ಕರ್ನಾಟಕದ ಕನಿಷ್ಠ ಇಬ್ಬರು ಸಾವು, ನಾಲ್ವರಿಗೆ ಗಾಯ
ರಾಜ್ಯ

ಒಡಿಶಾದಲ್ಲಿ ಭೀಕರ ರೈಲು ದುರಂತ: ಕರ್ನಾಟಕದ ಕನಿಷ್ಠ ಇಬ್ಬರು ಸಾವು, ನಾಲ್ವರಿಗೆ ಗಾಯ

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12864) ನಲ್ಲಿ ಕರ್ನಾಟಕದಿಂದ ಪ್ರಯಾಣಿಸುತ್ತಿದ್ದ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. 

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಭಾರತೀಯ ರೈಲ್ವೆ ಇತಿಹಾಸದಲ್ಲಿನ ಮಾರಣಾಂತಿಕ ಅಪಘಾತಗಳಲ್ಲೊಂದು..
ದೇಶ

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಭಾರತೀಯ ರೈಲ್ವೆ ಇತಿಹಾಸದಲ್ಲಿನ ಮಾರಣಾಂತಿಕ ಅಪಘಾತಗಳಲ್ಲೊಂದು..

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡಂತೆ ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 233 ಜನರು ಸಾವಿಗೀಡಾಗಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾಗಿದೆ ಎಂದು

ಅಜ್ಮೀರ್-ಸಿಯಲ್ದಾಹ್ ಎಕ್ಸ್ ಪ್ರೆಸ್; ದುರಂತ ದುರಾದೃಷ್ಟಕರ- ಸುರೇಶ್ ಪ್ರಭು
ದೇಶ

ಅಜ್ಮೀರ್-ಸಿಯಲ್ದಾಹ್ ಎಕ್ಸ್ ಪ್ರೆಸ್; ದುರಂತ ದುರಾದೃಷ್ಟಕರ- ಸುರೇಶ್ ಪ್ರಭು

ಅಜ್ಮೀರ್-ಸಿಯಲ್ದಾಹ್ ಎಕ್ಸ್ ಪ್ರೆಸ್ ರೈಲು ದುರಂತವೊಂದು ದುರಾದೃಷ್ಟಕರ ಘಟನೆಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಬುಧವಾರ ಹೇಳಿದ್ದಾರೆ...