train

ಬೆಂಗಳೂರಿನಿಂದ ಮೊದಲ ಅಂತರ್ ಜಿಲ್ಲಾ ವಿಶೇಷ ರೈಲು ಸೇವೆ ಆರಂಭ: ಪ್ರಯಾಣಿಕರ ಸಂತಸ!
ರಾಜ್ಯ

ಬೆಂಗಳೂರಿನಿಂದ ಮೊದಲ ಅಂತರ್ ಜಿಲ್ಲಾ ವಿಶೇಷ ರೈಲು ಸೇವೆ ಆರಂಭ: ಪ್ರಯಾಣಿಕರ ಸಂತಸ!

ಲಾಕ್ ಡೌನ್ ಸಡಿಲಿಕೆ ನಂತರ  ಇದೇ ಮೊದಲ ಬಾರಿಗೆ ಅಂತರ್ ಜಿಲ್ಲಾ ರೈಲು ಸೇವೆ ಪುನರ್ ಆರಂಭಗೊಂಡಿದ್ದು,ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ  ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು ಬೆಳಗಾವಿಗೆ ನಿರ್ಗಮಿಸಿತು

ಜೂನ್ 1ರಿಂದ ರೈಲು ಸಂಚಾರ ಆರಂಭ: ಪ್ರಯಾಣಿಕರು ಏನು ಮಾಡಬೇಕು?
ರಾಜ್ಯ

ಜೂನ್ 1ರಿಂದ ರೈಲು ಸಂಚಾರ ಆರಂಭ: ಪ್ರಯಾಣಿಕರು ಏನು ಮಾಡಬೇಕು?

ಕಳೆದ ಬುಧವಾರ ರಾತ್ರಿ ಘೋಷಣೆಯಾದ ಎಲ್ಲಾ ವಿಶೇಷ ಪ್ರಯಾಣಿಕ ರೈಲುಗಳಲ್ಲಿ ಟಿಕೆಟ್ ಬುಕ್ಕಿಂಗ್ ಗೆ ಬೇಡಿಕೆ ಕಂಡುಬಂದಿದೆ. ನಿನ್ನೆ ಬೆಳಗ್ಗೆ 10 ಗಂಟೆಗೆ ಆನ್ ಲೈನ್ ನಲ್ಲಿ ಆರಂಭವಾದ ಟಿಕೆಟ್ ಬುಕ್ಕಿಂಗ್ ನಲ್ಲಿ ಆರಂಭವಾದ ಕೆಲವೇ ಹೊತ್ತಿನಲ್ಲಿ ಸಾಕಷ್ಟು ಟಿಕೆಟ್ ಬುಕ್ಕಿಂಗ್ ಆದವು.

ಇಂದಿನಿಂದ ರೈಲ್ವೆ ಟಿಕೆಟ್ ಇ-ಬುಕಿಂಗ್ ಆರಂಭ: ನೈಋತ್ಯ ರೈಲ್ವೆ
ರಾಜ್ಯ

ಇಂದಿನಿಂದ ರೈಲ್ವೆ ಟಿಕೆಟ್ ಇ-ಬುಕಿಂಗ್ ಆರಂಭ: ನೈಋತ್ಯ ರೈಲ್ವೆ

ಕೇಂದ್ರ ಸರ್ಕಾರ ಜೂನ್ 1ರಿಂದ ನಿಬಂಧನೆಗಳನುಸಾರ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ರೈಲುಗಳಿಗೆ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಇ ಬುಕ್ಕಿಂಗ್ ಆರಂಭವಾಗಿದೆ. 

ರಾಜ್ಯದಲ್ಲಿ ರೈಲು ಸಂಚಾರ ಸಂಬಂಧ ಶೀಘ್ರವೇ ತೀರ್ಮಾನ: ಸುರೇಶ್ ಅಂಗಡಿ
ರಾಜ್ಯ

ರಾಜ್ಯದಲ್ಲಿ ರೈಲು ಸಂಚಾರ ಸಂಬಂಧ ಶೀಘ್ರವೇ ತೀರ್ಮಾನ: ಸುರೇಶ್ ಅಂಗಡಿ

ಕರ್ನಾಟಕದಲ್ಲಿ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ಮುಂದಿನ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಮುಂಬೈ-ಗೋವಾ ರೈಲಿನಲ್ಲಿ ಸಂಚರಿಸಿದ ಏಳು ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್!
ದೇಶ

ಮುಂಬೈ-ಗೋವಾ ರೈಲಿನಲ್ಲಿ ಸಂಚರಿಸಿದ ಏಳು ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್!

ಮುಂಬೈ-ಗೋವಾ ರೈಲಿನಲ್ಲಿ ರಾಜ್ಯಕ್ಕೆ ಬಂದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ..ಪರಿಣಾಮ ರಾಜ್ಯದಲ್ಲಿ ಸೋಂಕಿತ ಸಂಖ್ಯೆ ಈವರೆಗೆ 29 ಕ್ಕೆ ತಲುಪಿದೆ ಎಂದು ರಾಜ್ಯದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಚಲಿಸುತ್ತಿರುವ ಗೂಡ್ಸ್ ಟ್ರೈನಿನಲ್ಲಿ ಟಿಕ್ ಟಾಕ್ ಮಾಡಲು ಹೋಗಿ ಜೀವಕ್ಕೆ ಅಪಾಯ ತಂದುಕೊಂಡ ಯುವಕ
ರಾಜ್ಯ

ಬೆಂಗಳೂರು: ಚಲಿಸುತ್ತಿರುವ ಗೂಡ್ಸ್ ಟ್ರೈನಿನಲ್ಲಿ ಟಿಕ್ ಟಾಕ್ ಮಾಡಲು ಹೋಗಿ ಜೀವಕ್ಕೆ ಅಪಾಯ ತಂದುಕೊಂಡ ಯುವಕ

ಚಲಿಸುತ್ತಿರುವ ಗೂಡ್ಸ್ ಟ್ರೈನಿನಲ್ಲಿ ಟಿಕ್ ಟಾಕ್ ಮಾಡಲು ಹೋಗಿ 22 ವರ್ಷದ ಯುವಕನೊಬ್ಬ ಜೀವಕ್ಕೆ ಅಪಾಯ ತಂದಿಟ್ಟುಕೊಂಡ ಘಟನೆ ನಡೆದಿದೆ.

ಜೂನ್ 30ರವರೆಗೆ ರೈಲುಗಳ ಟಿಕೆಟ್ ಬುಕ್ಕಿಂಗ್ ರದ್ದು: ಪ್ರಯಾಣಿಕರಿಗೆ ಹಣ ಮರುಪಾವತಿ
ದೇಶ

ಜೂನ್ 30ರವರೆಗೆ ರೈಲುಗಳ ಟಿಕೆಟ್ ಬುಕ್ಕಿಂಗ್ ರದ್ದು: ಪ್ರಯಾಣಿಕರಿಗೆ ಹಣ ಮರುಪಾವತಿ

ಜೂನ್ 30 ಅಥವಾ ಅದಕ್ಕೆ ಮೊದಲು ಸಂಚರಿಸುವ ರೈಲುಗಳ ಟಿಕೆಟ್ ಬುಕ್ಕಿಂಗ್ ನ್ನು ರದ್ದುಪಡಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಅಂದರೆ ಜೂನ್ 30ರವರೆಗೆ ಪ್ಯಾಸೆಂಜರ್ ರೈಲು ಸಂಚಾರವಿರುವುದಿಲ್ಲ.

ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ: ಅಮಿತ್ ಶಾ ಆರೋಪ
ದೇಶ

ಪಶ್ಚಿಮ ಬಂಗಾಳಕ್ಕೆ ರೈಲು ಹೋಗಲು ಬಿಡುತ್ತಿಲ್ಲ, ಇದು ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯ: ಅಮಿತ್ ಶಾ ಆರೋಪ

ವಲಸೆ ಕಾರ್ಮಿಕರನ್ನು ಕರೆದೊಯ್ಯುವ ಶ್ರಮಿಕ ವಿಶೇಷ ರೈಲನ್ನು ಪಶ್ಚಿಮ ಬಂಗಾಳ ರಾಜ್ಯದೊಳಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಿಂದ ವಲಸೆ ಕಾರ್ಮಿಕರಿಗೆ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಜನತಾ ಕರ್ಫ್ಯೂ: ಮಾ.22 ರಂದು 1,300 ಪ್ಯಾಸೆಂಜರ್, ಮೇಲ್, ಎಕ್ಸ್'ಪ್ರೆಸ್ ರೈಲು ಸಂಪೂರ್ಣ ಬಂದ್
ದೇಶ

ಜನತಾ ಕರ್ಫ್ಯೂ: ಮಾ.22 ರಂದು 1,300 ಪ್ಯಾಸೆಂಜರ್, ಮೇಲ್, ಎಕ್ಸ್'ಪ್ರೆಸ್ ರೈಲು ಸಂಪೂರ್ಣ ಬಂದ್

ಮನುಷ್ಯನ ಜೀವವನ್ನೇ ಕಸಿದುಕೊಳ್ಳುತ್ತಿರುವ ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್. 22 ರಂದು ಜನತಾ ಬಂದ್'ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೇ ಕೂಡ ಇದಕ್ಕೆ ಬೆಂಬಲ ನೀಡಿದೆ.