train

ಮಂಗಳೂರು - ಮಡಗಾಂವ್ ರೈಲು ಸಂಚಾರ ರದ್ದು
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ಹಾಗೂ ಮಡಗಾಂವ್ ನಡುವಿನ ರೈಲು ಸಂಚಾರವನ್ನು ನಾಳೆಯಿಂದ ಜಾರಿಗೆ ಬರುವಂತೆ ಇದೇ 31ರವರೆಗೆ ರದ್ದುಗೊಳಿಸಲಾಗಿದೆ.

ರಾಣಿ ಚೆನ್ನಮ್ಮನ ನಾಡು ಕಿತ್ತೂರಿನಲ್ಲಿ ರೈಲಿನ ವಿಶೇಷ ಬಿಡಿಭಾಗಗಳ ತಯಾರಿಕಾ ಕೇಂದ್ರ ಸ್ಥಾಪನೆ?
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ರೈಲ್ವೆ ಬೋಗಿ ಮತ್ತು ವ್ಯಾಗನ್ ಗಳ ಬಿಡಿ ಭಾಗಗಳನ್ನು ತಯಾರಿಸುವ ಕಾರ್ಖಾನೆ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.

ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್: 25 ಮಂದಿಗೆ ಗಾಯ
ಮುಂಬೈ- ಭುಬನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ ಸುಮಾರು 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ.

ಕಲಬುರಗಿ ನಿಲ್ದಾಣದಲ್ಲಿ ಗೂಡ್ಸ್ ರೈಲಿನ ಬೋಗಿಯಲ್ಲಿ ಬೆಂಕಿ
ಕಲಬುರಗಿಯಲ್ಲಿ ಗೂಡ್ಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರಾತ್ರಿ ನಡೆದಿದೆ.

ತಪ್ಪಿದ 2 ರೈಲು ಅವಫಡ: ಹಳಿ ತಪ್ಪಿದ ಮಾಲ್ಗುಡಿ ಎಕ್ಸ್'ಪ್ರೆಸ್, ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್
ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಂದು ರೈಲು ಹಳಿ ತಪ್ಪಿದ್ದು, ಮತ್ತೊಂದು ರೈಲಿನ ಬೋಗಿಗೆ ಬೆಂಕಿ ತಗುಲಿರುವ ಘಟನೆಗಳು ಜರುಗಿದ್ದು, ಅದೃಷ್ಟವಶಾತ್ ಎರಡೂ ಘಟನಗಳಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಮಂಡ್ಯದಲ್ಲಿ ರೈಲು ಚಾಲನೆ ವಿಚಾರದಲ್ಲಿ ನಾನು ಯಾವ ತಪ್ಪು ಮಾಡಿಲ್ಲ:ಸುಮಲತಾ ಅಂಬರೀಷ್
10 ಮೀಟರ್ ಹಿಂದೆ ನಿಂತಿದ್ದ ರೈಲನ್ನು ತಾನಿದ್ದ ಜಾಗಕ್ಕೆ ಕರೆಸಿಕೊಂಡು ಮಂಡ್ಯ ರೈಲು ನಿಲ್ದಾಣದಲ್ಲಿ ಮೆಮೋ ರೈಲಿನ ಮಹಿಳಾ ವಿಶೇಷ ಬೋಗಿಯನ್ನು ಉದ್ಘಾಟಿಸಿದರು ಎಂದು ಇತ್ತೀಚೆಗೆ ಆದ ವಿವಾದದ ಬಗ್ಗೆ ಸ್ವತಃ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟನೆ ನೀಡಿದ್ದಾರೆ.

ಮಗುವಿನ ಚೀರಾಟ ಸಹಿಸದೆ ಚಲಿಸುತ್ತಿದ್ದ ರೈಲಿನಿಂದ ಮಗುವನ್ನು ಹೊರಗೆಸೆದ ಕಟುಕ!
7 ತಿಂಗಳ ಮಗುವೊಂದು ಅಳುತ್ತಿರುವುದನ್ನು ಸಹಿಸದ ಕಟುಕ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಿಂದ ಹೊರಗೆ ಎಸೆದಿರುವ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ.

ಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ಸದ್ಯದಲ್ಲಿಯೇ ರೈಲು ಸೇವೆ; ಕೇಂದ್ರ ಸಚಿವ ಸುರೇಶ್ ಅಂಗಡಿ
ಶಿವಮೊಗ್ಗದಿಂದ ಚೆನ್ನೈ ಮತ್ತು ತಿರುಪತಿಗೆ ರೈಲು ಸಂಚಾರ ಆರಂಭಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ ನೀಡಿದ್ದಾರೆ.

ದೂದ್ ಸಾಗರ ಜಲಪಾತ ಬಳಿ ರೈಲು ನಿಲುಗಡೆಗೆ ಅವಕಾಶ; ಪ್ರವಾಸಿಗರಿಗೆ ಅನುಕೂಲ
ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಹಸಿರು ಸಿರಿಯಿಂದ ಕಂಗೊಳಿಸುವ ಪಶ್ಚಿಮ ಘಟ್ಟದಲ್ಲಿರುವ ದೂದ್ ಸಾಗರ ಜಲಪಾತಕ್ಕೆ ಪ್ರವಾಸೋದ್ಯಮ ಇಲಾಖೆ ಇನ್ನಷ್ಟು ಮೆರುಗು ನೀಡಲು ಮುಂದಾಗಿದೆ.

