train

ಕೆಂಗೇರಿ ರೈಲು ನಿಲ್ದಾಣದಲ್ಲಿ ಎರಡನೇ ಪ್ರವೇಶ ದ್ವಾರ: ಮೆಟ್ರೊ, ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಅನುಕೂಲ!
ಮೆಟ್ರೋ ರೈಲಿಗೆ ಹೋಗುವವರು ಎರಡನೇ ಪ್ರವೇಶಕ್ಕಾಗಿ ರೈಲ್ವೆ ಕಾಲೋನಿಯ ಮೂಲಕ ಸಂಪರ್ಕಿಸುವ ರಸ್ತೆಯನ್ನು ನಿರ್ಮಿಸಲಾಗುತ್ತಿದೆ.

ರೈಲಿನಿಂದ ತಳ್ಳಿ ವ್ಯಕ್ತಿ ಕೊಲೆ: ಪೊಲೀಸರಿಂದ ಇಬ್ಬರ ಬಂಧನ
ಆರೋಪಿಗಳಿಬ್ಬರೂ ಕಲಬುರಗಿ ಜಿಲ್ಲೆಯ ಸೇಡಂ ಮೂಲದವರು. ಈ ಇಬ್ಬರು ಆರೋಪಿಗಳು ಮಂಗಳವಾರ ರಾತ್ರಿ 7.15ಕ್ಕೆ ಹೊರಟಿದ್ದ ರೈಲಿಗೆ ಯಶವಂತಪುರದಲ್ಲಿ ಹತ್ತಿದ್ದಾರೆ.

ರೈಲಿಗೂ ತಟ್ಟಿದ ಬೆಂಗಳೂರು ಟ್ರಾಫಿಕ್ ಬಿಸಿ: ವಿಡಿಯೋ ವೈರಲ್; ಅಧಿಕಾರಿಗಳ ಸ್ಪಷ್ಟನೆ
ಬೆಂಗಳೂರಿನ ಮಾರತಹಳ್ಳಿ ಸಮೀಪದ ಮುನ್ನೆಕೊಲ್ಲಾಲ ರೈಲ್ವೆ ಕ್ರಾಸಿಂಗ್ ಬಳಿ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ ಜಾಮ್ ನಲ್ಲಿಯೇ ಸಿಲುಕಿಕೊಂಡಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಬ್ಬಿಣದ ರಾಡ್ ಗಳಿಗೆ ನೈನ್ ಪುರ್-ಜಬಲ್ ಪುರ ರೈಲು ಡಿಕ್ಕಿ: ವಿಧ್ವಂಸಕ ಕೃತ್ಯದ ಬಗ್ಗೆ ತನಿಖೆಗೆ ಆದೇಶ
ಹಳಿ ತಪ್ಪಿದ ರೀತಿ ನೋಡಿದರೆ ರೈಲು ಹಳಿತಪ್ಪಿಸಿ ಗರಿಷ್ಠ ಅನಾಹುತ ಸಂಭವಿಸುವ ಸಂಚು ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಮಣ್ಣು ತೆರವು ಕಾರ್ಯ ಪೂರ್ಣ: ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ
ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ.

ಸಕಲೇಶಪುರದಲ್ಲಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ
ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್ ಮಾಡಲಾಗಿದೆ.

ಬೆಂಗಳೂರು: ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ!
ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.

ಹೈದರಾಬಾದ್: ರೈಲಿನಲ್ಲಿ ಮಧ್ಯದ ಬರ್ತ್ ಕೊಂಡಿ ಕಳಚಿ ಬಿದ್ದು ಕೆಳಗಿನ ಬರ್ತ್ ನಲ್ಲಿ ಮಲಗಿದ್ದ ಕೇರಳ ಮೂಲದ ವೃದ್ಧ ಸಾವು!
ಕೇರಳದ 60 ವರ್ಷದ ಅಲಿ ಖಾನ್ ಟಿಕೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಮಿಲೇನಿಯಂ ಎಕ್ಸ್‌ಪ್ರೆಸ್‌ನಲ್ಲಿ ತ್ರಿಶೂರ್‌ನಿಂದ ಆಗ್ರಾ ಕಂಟೋನ್ಮೆಂಟ್‌ಗೆ ಪ್ರಯಾಣಿಸುತ್ತಿದ್ದರು.

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು
ರೈಲಿಗೆ ಸಿಲುಕಿ 25 ವರ್ಷ ವಯಸ್ಸಿನ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.

