train

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ
ರಾಜ್ಯ

ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ

ಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ. 

ಮೊಬೈಲ್ ಕಸಿದುಕೊಂಡವನನ್ನು ಹಿಡಿಯಲು ಚಲಿಸುವ ರೈಲಿನಿಂದ ಕೆಳಗೆ ಹಾರಿದ ಮಹಿಳೆ!
ದೇಶ

ಮೊಬೈಲ್ ಕಸಿದುಕೊಂಡವನನ್ನು ಹಿಡಿಯಲು ಚಲಿಸುವ ರೈಲಿನಿಂದ ಕೆಳಗೆ ಹಾರಿದ ಮಹಿಳೆ!

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ತನ್ನ ಮೊಬೈಲ್ ಫೋನ್ ಕದ್ದ ಕಳ್ಳನನ್ನು ಹಿಡಿಯಲು ಚಲಿಸುವ ರೈಲಿನಿಂದ ಮಹಿಳೆಯೊಬ್ಬರು ಜಿಗಿದ್ದಿದ್ದು, ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕೇರಳದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ: ಮಹಾರಾಷ್ಟ್ರದಲ್ಲಿ ಶಂಕಿತನ ಬಂಧನ
ದೇಶ

ಕೇರಳದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ: ಮಹಾರಾಷ್ಟ್ರದಲ್ಲಿ ಶಂಕಿತನ ಬಂಧನ

ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ತಂಡವು ಬುಧವಾರ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಿಂದ ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿದ ಘಟನೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದೆ.

ಕೇರಳ: ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ, ಮೂವರು ಸಾವು, ಎಂಟು ಮಂದಿಗೆ ಗಾಯ
ದೇಶ

ಕೇರಳ: ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ, ಮೂವರು ಸಾವು, ಎಂಟು ಮಂದಿಗೆ ಗಾಯ

ಎಕ್ಸ್‌ಪ್ರೆಸ್‌ ರೈಲಿನಲ್ಲಿ ವ್ಯಕ್ತಿಯೊಬ್ಬ ಜಗಳದ ನಂತರ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಮತ್ತು ಎಂಟು ಮಂದಿ ಗಾಯಗೊಂಡ ಗಂಟೆಗಳ ನಂತರ ಕೋಯಿಕ್ಕೋಡ್‌ನ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಯಲ್ಲಿ ಮಹಿಳೆ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಮೂತ್ರ ವಿಸರ್ಜನೆ ಘಟನೆ: ಈ ಬಾರಿ ರೈಲಿನಲ್ಲಿ ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್‌‌ನಿಂದಲೇ ಅವಾಂತರ
ದೇಶ

ಮತ್ತೊಂದು ಮೂತ್ರ ವಿಸರ್ಜನೆ ಘಟನೆ: ಈ ಬಾರಿ ರೈಲಿನಲ್ಲಿ ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್‌‌ನಿಂದಲೇ ಅವಾಂತರ

ಮತ್ತೊಂದು ಮೂತ್ರ ವಿಸರ್ಜನೆ ಪ್ರಕರಣ ನಡೆದಿದ್ದು, ಈ ಬಾರಿ ಅಮೃತಸರ ಮತ್ತು ಕೋಲ್ಕತ್ತಾ ನಡುವಿನ ಅಕಲ್ ತಖ್ತ್ ಎಕ್ಸ್‌ಪ್ರೆಸ್‌ನಲ್ಲಿ ವರದಿಯಾಗಿದೆ. ರೈಲಿನಲ್ಲಿ ನಿಯೋಜನೆಗೊಂಡಿದ್ದ ಬಿಹಾರದ ಟಿಟಿಇ ಮುನ್ನಾ ಕುಮಾರ್ ಎಂಬಾತ ತನ್ನ ಪತಿಯೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ
ರಾಜ್ಯ

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ

ಕೇಂದ್ರ ರೈಲ್ವೆ ಸಚಿವಾಲಯ ಕಲಬುರಗಿ-ಬೀದರ್ ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಉಭಯ ಜಿಲ್ಲೆಗಳ ನಡುವೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಹಸಿರು ನಿಶಾನೆ ತೋರಿಸಿದೆ.

ವಿದ್ಯುತ್ ತಂತಿ ತುಂಡು: ಚೆನ್ನೈ-ಬೆಂಗಳೂರು ಮಾರ್ಗದ ರೈಲು ಸೇವೆಗೆ ಅಡಚಣೆ; ಸಾವಿರಾರು ಪ್ರಯಾಣಿಕರ ಪರದಾಟ
ರಾಜ್ಯ

ವಿದ್ಯುತ್ ತಂತಿ ತುಂಡು: ಚೆನ್ನೈ-ಬೆಂಗಳೂರು ಮಾರ್ಗದ ರೈಲು ಸೇವೆಗೆ ಅಡಚಣೆ; ಸಾವಿರಾರು ಪ್ರಯಾಣಿಕರ ಪರದಾಟ

ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ಬೆಂಗಳೂರು ಮಾರ್ಗದಲ್ಲಿ ಓಡಾಡುವ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಬುಧವಾರ ಪ್ರಕಟಣೆ ಹೊರಡಿಸಿದೆ.

ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ಸಾವು
ರಾಜ್ಯ

ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ಸಾವು

ಮಾಲ್ಗುಡಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಓರ್ವ ಮಹಿಳೆ ಹಾಗೂ ಓರ್ವ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ದೆಹಲಿ ಸೇರಿ ಉತ್ತರ ಭಾರತದಲ್ಲಿ ದಟ್ಟ ಮಂಜು, ಕತ್ತಲೆ ವಾತಾವರಣ: ರೈಲು, ವಿಮಾನ ಸೇವೆಗಳಲ್ಲಿ ವ್ಯತ್ಯಯ
ದೇಶ

ದೆಹಲಿ ಸೇರಿ ಉತ್ತರ ಭಾರತದಲ್ಲಿ ದಟ್ಟ ಮಂಜು, ಕತ್ತಲೆ ವಾತಾವರಣ: ರೈಲು, ವಿಮಾನ ಸೇವೆಗಳಲ್ಲಿ ವ್ಯತ್ಯಯ

ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಮಂಗಳವಾರ ನಸುಕಿನ ಜಾವದಿಂದಲೇ ವ್ಯಾಪಕ ಶೀತಗಾಳಿ, ಚಳಿಯಿದೆ. ದೆಹಲಿಯ ಸಫ್ದರ್ಜಂಗ್ ನಲ್ಲಿ ಅತ್ಯಂತ ಕನಿಷ್ಠ 6.4 ಡಿಗ್ರಿ ಸೆಲ್ಸಿಯಸ್ ಇಂದು ಮುಂಜಾನೆ ದಾಖಲಾಗಿದೆ. ಪಲಮ್ ನಲ್ಲಿ ಇಂದು ಬೆಳಗ್ಗೆ 8.30ಕ್ಕೆ 7.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.