train

ಲಕ್ನೋ: ರೈಲು ಡಿಕ್ಕಿ , 90 ಕುರಿಗಳು ಹಾಗೂ 8 ರಣಹದ್ದುಗಳು ಸಾವು
ರೈಲು ಡಿಕ್ಕಿ ಹೊಡೆದ ಪರಿಣಾಮ 90 ಕುರಿಗಳು ಮತ್ತು 8 ರಣಹದ್ದುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಲರಾಮಪುರದಲ್ಲಿ ನಡೆದಿದೆ.

ಬೆಂಗಳೂರು: ಕಿಕ್ಕಿರಿದು ತುಂಬಿದ್ದ ರೈಲಿನಲ್ಲಿ ಮಹಿಳೆಯ ಶವ ಗೋಣಿಚೀಲದಲ್ಲಿ ಪತ್ತೆ
ಬಂಗಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ರೈಲಿನ ಸೀಟಿನ ಕೆಳಗೆ ಕಳೆದ ಮಂಗಳವಾರ ರಾತ್ರಿ ಕಂಡ ದೃಶ್ಯ ಪ್ರಯಾಣಿಕರನ್ನು ಬೆಚ್ಚಿಬೀಳಿಸಿತು. ಅಲ್ಲಿಂದ ಹೊರಬರುತ್ತಿದ್ದ ದುರ್ವಾಸನೆಯಿಂದ ಪ್ರಯಾಣಿಕರೊಬ್ಬರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದರು.

ಕಲಬುರಗಿ: ಹಳಿ ದಾಟುವಾಗ ಗೂಡ್ಸ್ ರೈಲಿಗೆ ಸಿಲುಕಿದ ತಾಯಿ-ಮಗ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು!
ಹಳಿ ದಾಟುವಾಗ ಗೂಡ್ಸ್ ರೈಲಿಗೆ ಸಿಲುಕಿದ ತಾಯಿ ಮಗ ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಸಿಕೊಂಡಿರುವ ಭಯಾನಕ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಮರಿ ಸಾವು
ಬೆಂಗಳೂರು ರೈಲ್ವೆ ವಿಭಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಎರಡು ವರ್ಷದ ಗಂಡು ಚಿರತೆಯೊಂದು ಮಂಗಳವಾರ ಮುಂಜಾನೆ ಸಾವನ್ನಪ್ಪಿದೆ.

'ಭಾರತ್ ಗೌರವ್ ಕಾಶಿ ದರ್ಶನ್' ರೈಲು ನಿಲ್ದಾಣ ಬದಲು: 24 ಗಂಟೆಗಳಲ್ಲಿ 431 ಪ್ರಯಾಣಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು!
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬದಲು ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ.

ಓವೈಸಿ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಜಖಂ!
ಗುಜರಾತಿನಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದ ವಂದೆ ಭಾರತ್ ಎಕ್ಸ್ ಪ್ರೆಸ್ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನ: ಮೊದಲ ರೈಲು ನ.11 ರಂದು ಬೆಂಗಳೂರಿನಿಂದ ಪ್ರಯಾಣ
ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನದ ಮೊದಲ ರೈಲು ಇದೇ ತಿಂಗಳ 11 ರಂದು ಬೆಂಗಳೂರಿನಿಂದ ಹೊರಡಲು ಸಜ್ಜಾಗಿದೆ. ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಮೊದಲು ರೈಲು ಕೇವಲ ಮೂರು ದಿನಗಳಲ್ಲಿ ಸಂಪೂರ್ಣ ಭರ್ತಿ ಆಗಿದೆ.

ದೆಹಲಿಯ ಬದ್ಲಿಯಲ್ಲಿ ಹಳಿ ದಾಟಲು ಯತ್ನಿಸುವಾಗ ರೈಲಿಗೆ ಸಿಲುಕಿ ಮೂವರು ಕಾರ್ಮಿಕರು ಸಾವು
ವಾಯುವ್ಯ ದೆಹಲಿಯ ಬದ್ಲಿ ಪ್ರದೇಶದಲ್ಲಿ ರೈಲಿಗೆ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಹೈದರಾಬಾದ್: ಹಳಿ ಮೇಲೆ ಇನ್ ಸ್ಟಾಗ್ರಾಂ ರೀಲ್ ಮಾಡುವಾಗ ರೈಲು ಡಿಕ್ಕಿ, ಮುಂದೇನಾಯ್ತು?
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕಲು ಹಲವು ಸಾಹಸಕ್ಕೆ ಮುಂದಾಗೋ ಯುವ ಜನತೆ ಅನೇಕ ಅನಾಹುತಗಳನ್ನು ಮಾಡಿಕೊಂಡಿರೋ ನಿದರ್ಶನಗಳು ಸಾಕಷ್ಟಿವೆ. ಇದರ ನಡುವೆಯೇ ತೆಲಂಗಾಣದಲ್ಲಿ ಯುವಕನೊಬ್ಬ ರೈಲ್ವೆ....

