ದೇಶಮಸ್ಸೂರಿ: ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ ತರಬೇತಿ ನಿರತ 33 ಐಎಎಸ್ ಅಧಿಕಾರಿಗಳಿಗೆ ಕೋವಿಡ್-19 ಪಾಸಿಟಿವ್
ಐಎಎಸ್ ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರು ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿನ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.