training
ಎಂಎಸ್ ಧೋನಿ ಜೊತೆ ರಿಷಬ್ ಪಂತ್ ತರಬೇತಿ?; ಭಾರತದ ಮಾಜಿ ಆಟಗಾರ ಶಹಬಾಜ್ ನದೀಮ್ ಪೋಸ್ಟ್ ವೈರಲ್
ಪಂತ್ ಭಾರತದ 'ವೈಟ್-ಬಾಲ್' (ಸೀಮಿತ ಓವರ್‌ಗಳ) ಯೋಜನೆಗಳ ಭಾಗವಾಗಿಲ್ಲವಾದರೂ, ಶುಭಮನ್ ಗಿಲ್ ನೇತೃತ್ವದ ಟೆಸ್ಟ್ ತಂಡದಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ.

ಪದವೀಧರರಿಗೆ ರಾಜ್ಯ ಸರ್ಕಾರದಿಂದ ಬೋಧನಾ ಹುದ್ದೆಗಳಿಗೆ ತರಬೇತಿ ಪ್ರಾರಂಭ!
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ರಾಷ್ಟ್ರೀಯ ಕೌಶಲ್ಯ ತರಬೇತಿ ಸೌಲಭ್ಯ ಜೊತೆಗೆ ಕಲೆ, ವಿಜ್ಞಾನ ಮತ್ತು ಕಂಪ್ಯೂಟರ್ ವಿಜ್ಞಾನ ಹಿನ್ನೆಲೆ ಹೊಂದಿರುವ ಹೊಸ ಪದವೀಧರರಿಗೆ ತರಬೇತಿ ಕಾರ್ಯಕ್ರಮ ಆರಂಭಿಸಿದೆ.

ಕನ್ನಡದಲ್ಲಿ ಬೋಧನೆ: 180 ಮದರಸಾ ಶಿಕ್ಷಕರಿಗೆ ತರಬೇತಿ ನೀಡಲು ಅಲ್ಪಸಂಖ್ಯಾತ ಆಯೋಗ ಮುಂದು..!
ಕನ್ನಡ ಕಲಿಯಲು ಮತ್ತು ಕನ್ನಡ ಭಾಷೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಬಳಸಲು ಆಸಕ್ತಿ ಹೊಂದಿರುವ ಜನರಿಗಾಗಿ ಕೆಡಿಎ ಈ ಪಠ್ಯಕ್ರಮವನ್ನು ವಿನ್ಯಾಸಗೊಳಿಸಿದೆ.

ಒಂದು ದಿನವೂ ಕೆಲಸಕ್ಕೆ ಬಾರದೆ 12 ವರ್ಷಗಳಿಂದ 35 ಲಕ್ಷ ರೂ ವೇತನ ಪಡೆದ ಪೊಲೀಸ್ ಕಾನ್ಸ್ಟೇಬಲ್..!
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ಯುವ ಪಡೆ ಅಭ್ಯಾಸ ಆರಂಭ!
ಹೆಚ್ಚಾಗಿ ಯುವ ಮತ್ತು ಅನನುಭವಿ ಕ್ರಿಕೆಟ್ ತಂಡದ ನೇತೃತ್ವವನ್ನು ಗಿಲ್ ವಹಿಸಿದ್ದು, 2007ರ ನಂತರ ಮೊದಲ ಬಾರಿಗೆ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ಗುರಿಯನ್ನು ಹೊಂದಿದ್ದಾರೆ.

ಮಹಾ ಕುಂಭಮೇಳ: ಉತ್ತರ ಪ್ರದೇಶ ಪೊಲೀಸರಿಗೆ ಸಾತ್ವಿಕ ಆಹಾರ, ಮದ್ಯಪಾನ ವರ್ಜನೆ
ಯಾತ್ರಾರ್ಥಿಗಳ ಸೇವೆಗೆ ನಿಯೋಜನೆಗೊಳ್ಳಲಿರುವ ಪೊಲೀಸ್ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿಯ ಭಾಗವಾಗಿ ಪೊಲೀಸ್ ಸಿಬ್ಬಂದಿಗಳು ಸಾತ್ವಿಕ ಆಹಾರ, ಮದ್ಯಪಾನವನ್ನು ವರ್ಜನೆ ಮೊರೆ ಹೋಗುತ್ತಿದ್ದಾರೆ.

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಪ್ರೊಬೇಷನರಿ ಅವಧಿ ಸ್ಥಗಿತ, ಅಕಾಡೆಮಿಗೆ ವಾಪಸ್!
ಜುಲೈ 23 ರೊಳಗೆ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ಗೆ ವಾಪಸ್ ತೆರಳುವಂತೆ ಆಕೆಗೆ ತಿಳಿಸಲಾಗಿದೆ.

ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ; Micro observer ಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಲೋಕಸಭಾ ಚುನಾವಣೆ ವೇಳೆ ಮತಗಟ್ಟೆಗಳಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ ಎಂದು ಮೈಕ್ರೋ ಅಬ್ಸರ್ವರ್ಸ್'ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಸೂಚನೆ ನೀಡಿದರು.

ಡೀಪ್ ಫೇಕ್ ಬಗ್ಗೆ ಅಧಿಕಾರಿಗಳಿಗೆ ತರಬೇತಿ ನೀಡಲು ಚುನಾವಣಾ ಆಯೋಗ ಸಜ್ಜು!
ಆನ್‌ಲೈನ್ ಕ್ರೈಂಗಳ ಮೇಲೆ ನಿಗಾ ಇಡಲು ಇದೇ ಮೊದಲ ಬಾರಿಗೆ ಚುನಾವಣಾ ಅಧಿಕಾರಿಗಳಿಗೆ ಡೀಪ್ ಫೇಕ್, ಕೃತಕ ಬುದ್ಧಿಮತ್ತೆ ಮತ್ತು ಆಧುನಿಕ ಸೈಬರ್ ಕ್ರೈಮ್‌ಗಳ ಕುರಿತು ತರಬೇತಿ ನೀಡಲು ಚುನಾವಣಾ ಆಯೋಗ ಮುಂದಾಗಿದೆ.

