training

ಸಂಸದರಿಗೆ 30 ಗಂಟೆಗಳ ಭಾಷಾ ತರಬೇತಿ: ಕನ್ನಡ ಕಡೆಗಣಿಸಿದ ಕೇಂದ್ರ ಸರ್ಕಾರ, ಕೆಡಿಎ ಕಿಡಿ
ಲೋಕಸಭಾ ಸಚಿವಾಲಯದ ಸಂಸದೀಯ ಸಂಶೋಧನಾ ಮತ್ತು ತರಬೇತಿ ಸಂಸ್ಥೆಯು ಎಲ್ಲಾ ಸಂಸದರು ಹಾಗೂ ಅಧಿಕಾರಿಗಳಿಗೆ 30 ಗಂಟೆಗಳ ವರ್ಚುವಲ್ ಭಾಷಾ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ವೇಳೆ ಕನ್ನಡ ಕಡೆಗಣಿಸಿರುವ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೀವ್ರವಾಗಿ ಕಿಡಿಕಾರಿದೆ.

ಕೋವಿಡ್ 3ನೇ ಅಲೆ ಎದುರಿಸಲು ಕ್ರಮ: ಮಕ್ಕಳ ರಕ್ಷಣೆ ಕುರಿತು ಎಲ್ಲಾ ವೈದ್ಯರಿಗೆ ತರಬೇತಿ- ಆರ್.ಅಶೋಕ್
ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಲು ಬಿಬಿಎಂಪಿ ಈಗಾಗಲೇ ಸಿದ್ಧತೆ ಆರಂಭಿಸಿದೆ.

ಕೋವಿಡ್-19: ಕೋಲ್ಡ್ ಚೈನ್ ಲಸಿಕೆ ನಿರ್ವಹಣೆಗೆ 500 ಮಂದಿ ಸ್ಪೈಸ್ ಎಕ್ಸ್ ಪ್ರೆಸ್ ಉದ್ಯೋಗಿಗಳಿಗೆ ಮೈಲಾಜಿಸ್ಟಿಕ್ಸ್ ತರಬೇತಿ
ಕೊರೋನಾ ಲಸಿಕೆಯ ಕೋಲ್ಡ್ ಚೈನ್ ನಿರ್ವಹಣೆಗಾಗಿ ಸ್ಪೈಸ್ ಜೆಟ್ ನ ಕಾರ್ಗೋ ವಿಭಾಗ ಸ್ಪೈಸ್ ಎಕ್ಸ್ ಪ್ರೆಸ್ ನ 500 ಸಿಬ್ಬಂದಿಗಳಿಗೆ ಮೈ ಲಾಜಿಸ್ಟಿಕ್ಸ್ ಗುರುಕುಲ್ ತರಬೇತಿ ನೀಡಲಿದೆ.

ಕೊರೋನಾ ಪರಿಣಾಮಕಾರಿ ನಿರ್ವಹಣೆ: ಮೈಸೂರು ಮಾದರಿ ಅನುಸರಿಸಲು 25 ಜಿಲ್ಲೆಗಳ ಅಧಿಕಾರಿಗಳಿಗೆ ತರಬೇತಿ
ಕೊರೋನಾ ವೈರಸ್ ಸೋಂಕನ್ನು ಮೈಸೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸಲಾಗಿದ್ದು, ಮೈಸೂರಿನ ಮಾದರಿಯನ್ನು ಅನುಸರಿಸುವ ಕುರಿತು ಇದೀಗ 25 ಜಿಲ್ಲೆಗಳ 85 ಮಂದಿ ಜನಪ್ರತಿನಿಧಿಗಳಿಗೆ ತರಬೇತಿ ನೀಡಲಾಗಿದೆ.

ಆಸ್ಟ್ರೇಲಿಯಾ ಪ್ರವಾಸ: ನವೆಂಬರ್ 13ರಿಂದ ಸಿಡ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ತರಬೇತಿ ಆರಂಭ
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯಲ್ಲಿ ಸಡಿಲತೆ ಇಲ್ಲದಿದ್ದರೂ ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ತರಬೇತಿ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಕಾಂಗ್ರೆಸ್ ಕಾರ್ಯಕರ್ತರಿಗೆ ರಾಜಕೀಯ ನಾಯಕತ್ವ ಮತ್ತು ಆಡಳಿತ ನಿರ್ವಹಣಾ ತರಬೇತಿಗಾಗಿ ಅಕಾಡೆಮಿ
ಪಕ್ಷದ ಕಾರ್ಯಕರ್ತರು ಹಾಗೂ ಯುವ ನಾಯಕರಿಗೆ ತರಬೇತಿ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗಿದೆ.

ಪುಲ್ವಾಮಾ ಮಾದರಿ ದಾಳಿಗೆ ಪಾಕಿಸ್ತಾನ ಸಜ್ಜು, 27 ಉಗ್ರರಿಗೆ ಬಾಲಕೋಟ್ ನಲ್ಲಿ ತರಬೇತಿ: ಸ್ಫೋಟಕ ಮಾಹಿತಿ ಬಹಿರಂಗ
ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಒಂದು ವರ್ಷವಾಗುತ್ತಾ ಬರುತ್ತಿರುವ ಸಂದರ್ಭದಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಬಾಲಕೋಟ್ ನಲ್ಲಿ ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಅಮೆರಿಕಾದಲ್ಲಿ ರಮೇಶ್ ಅರವಿಂದ್: ಅನಿವಾಸಿ ಕನ್ನಡಿಗರಿಗೆ ಚಿತ್ರರಂಗದ ಕುರಿತು ವಿಶೇಷ ತರಬೇತಿ
ಅಮೆರಿಕಾದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗಾಗಿ ಅದರಲ್ಲೂ ಚಲನಚಿತ್ರರಂಗದಲ್ಲಿ ತೊಡಗಿಕೊಳ್ಳಬೇಕೆಂಬ ಆಸಕ್ತಿಯುಳ್ಳವರಿಗಾಗಿ ಎರಡು ದಿನಗಳ ಕಾಲ ವಿಶೇಷ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 300ಕ್ಕೂ ಹೆಚ್ಚು ಭಯೋತ್ಪಾದಕರಿಗೆ ಪಾಕಿಸ್ತಾನ ತರಬೇತಿ: ಗುಪ್ತಚರ ಇಲಾಖೆ ಮಾಹಿತಿ
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಆಫ್ಘಾನಿಸ್ತಾನದ ಕೆಲವರು ಸೇರಿದಂತೆ ಸುಮಾರು 300 ಭಯೋತ್ಪಾದಕರು ತರಬೇತಿ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದೊಂದಿಗೆ ಗುಪ್ತಚರ ಇಲಾಖೆ ಹಂಚಿಕೊಂಡ ಮಾಹಿತಿಯಿಂದ ತಿಳಿದುಬಂದಿದೆ.

