trains

ಬೆಂಗಳೂರು-ಮೈಸೂರು ನಡುವೆ 1 ಗಂಟೆ ಪ್ರಯಾಣ; ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ ಸಹಕರಿಸುತ್ತಿಲ್ಲ: ವಿ.ಸೋಮಣ್ಣ
ಸಾಮಾನ್ಯ ಜನರಿಗೆ ತೊಂದರೆ ಆಗದ ರೀತಿಯಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆ ಮಾಡಲಾಗುತ್ತಿದೆ. ಮಂಡ್ಯ ನಗರಕ್ಕೆ ಬಸ್ ಗಳ ವ್ಯವಸ್ಥೆ, ಮೆಮೊಟ್ರೈನ್ ಕೊಡಲು ಬೇಡಿಕೆ ಇದೆ. ಮಂಡ್ಯ ರೈಲ್ವೆ ನಿಲ್ದಾಣ ಅಭಿವೃದ್ಧಿ ಗೆ ನರೇಂದ್ರ ಮೋದಿ ಅವರು 25 ಕೋಟಿ ಕೊಟ್ಟಿದ್ದಾರೆ.

ರೈಲಿಗಾಗಿ 'ಬಿಹಾರಿ'ಗಳು ಪರದಾಡುತ್ತಿದ್ದರೆ, ಗುಜರಾತಿಗೆ ಬುಲೆಟ್ ಟ್ರೈನ್: ಪ್ರಶಾಂತ್ ಕಿಶೋರ್ ವಾಗ್ದಾಳಿ
ಇದು ಜನ ಸೂರಜ್ ಜನ್ಮ ಭೂಮಿ, ಇಲ್ಲಿಂದಲೇ ಮೂರುವರೆ ವರ್ಷಗಳ ಹಿಂದೆ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ಬಿಹಾರದ ಜನರ ರಾಜಕೀಯ ಗುಲಾಮಗಿರಿಯನ್ನು ಕೊನೆಗೊಳಿಸುತ್ತೇವೆ.ಇಲ್ಲಿನ ಜನ

BMRCL: ಮೆಟ್ರೋ ಆವರಣ, ರೈಲುಗಳಲ್ಲಿ ತಂಬಾಕು ಜಗಿಯುವ ಪ್ರಯಾಣಿಕರಿಗೆ ದಂಡ
ಲೋಹ ಶೋಧಕಗಳ ಮೂಲಕ ಅಂತಹ ವಸ್ತುಗಳನ್ನು ಹೊಂದಿರುವುದು ಪತ್ತೆಯಾಗದ ಕಾರಣ, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪ್ಯಾಟ್-ಡೌನ್ ತಪಾಸಣೆಗಳನ್ನು ಜಾರಿಗೆ ತರಲು ಬಿಎಂಆರ್ಸಿಎಲ್ ನಿರ್ಧರಿಸಿದೆ ಎಂದು ಹೇಳಿದೆ.

ದೆಹಲಿಯಲ್ಲಿ ದಟ್ಟ ಮಂಜು: 81 ರೈಲುಗಳು ವಿಳಂಬ; 19 ವಿಮಾನಗಳ ಮಾರ್ಗ ಬದಲಾವಣೆ
ನಿನ್ನೆ ಶುಕ್ರವಾರ ರಾತ್ರಿ 11:30 ರಿಂದ ಪಾಲಮ್ನಲ್ಲಿ ಮತ್ತು ಇಂದು ಮಧ್ಯರಾತ್ರಿ 12:30 ರಿಂದ ಸಫ್ದರ್ಜಂಗ್ನಲ್ಲಿ ಶೂನ್ಯ ಗೋಚರತೆ ಇತ್ತು ಎಂದು ಹವಾಮಾನ ಕಚೇರಿ ತಿಳಿಸಿದೆ.

ಲೋಕಸಭಾ ಚುನಾವಣೆ: ಬಸ್, ರೈಲುಗಳಲ್ಲಿ ಜನವೋ ಜನ, ಹೈರಾಣಾದ ಜನತೆ...!
ಮತದಾನ ದಿನ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಹುತೇಕ ಬಸ್ ಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳಿಸಿದ್ದ ಹಿನ್ನೆಲೆಯಲ್ಲಿ ಸೂಕ್ತ ಬಸ್ ವ್ಯವಸ್ಥೆಯಿಲ್ಲದ ಕಾರಣ ಮನೆಗಳಿಗೆ ತೆರಳು ಜನರು ಸಂಕಷ್ಟ ಎದುರಿಸುವಂತಾಗಿತ್ತು.

ಪ್ರವಾಸಿಗರ ನೆಚ್ಚಿನ ತಾಣ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ!
ನಗರವಾಸಿಗಳು ತಮ್ಮ ವಾರಾಂತ್ಯವನ್ನು ನೆಮ್ಮದಿಯಾಗಿ ಕಳೆಯಲು ಹೆಚ್ಚಾಗಿ ನಂದಿ ಬೆಟ್ಟವನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಇಲ್ಲಿನ ತಂಪಾದ ವಾತಾವರಣ, ಸುಂದರ ಸೂರ್ಯಾಸ್ತ ಎಂತವರನ್ನು ಮಂತ್ರಮುಗ್ಧಗೊಳಿಸುತ್ತದೆ. ಆದರೆ, ಪ್ರವಾಸಿಗರು ನಂದಿ ಬೆಟ್ಟದ ತುದಿಯನ್ನು ತಲುಪಲು ಹೆಚ್ಚುವರಿಯಾಗಿ 1.4 ಕಿ.ಮೀ ಪ್ರಯಾಣಿಸಬೇಕಿತ್ತು.

ಕೇರಳ: ಕಣ್ಣೂರಿನಲ್ಲಿ ರೈಲಿನ ಮೇಲೆ ಕಲ್ಲು ತೂರಾಟ, ಒಡಿಶಾದ ವ್ಯಕ್ತಿ ಬಂಧನ
ಕಳೆದ ವಾರ ಕೇರಳದ ಕಣ್ಣೂರಿನಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಒಡಿಶಾದ ವಲಸೆ ಕಾರ್ಮಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ಒಡಿಶಾ ನಿವಾಸಿ ಸರ್ವೇಶ್ ಎಂದು ಗುರುತಿಸಲಾಗಿದೆ.

ಗೋವಾ ಗಡಿಯಲ್ಲಿ ಭೂ ಕುಸಿತ: ರೈಲು ಸಂಚಾರಕ್ಕೆ ಅಡ್ಡಿ
ಕರ್ನಾಟಕ-ಗೋವಾ ಗಡಿಯ ಕ್ಯಾಸ್ಟೆಲ್ ರಾಕ್ ಬಳಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರಕ್ಕೆ ಅಡಚಣೇ ಉಂಟಾಗಿತ್ತು.

ರೈಲು ನಿರ್ವಹಣೆ ಮಾಡಲಾಗದವರು, ದೇಶವನ್ನು ಹೇಗೆ ಮುನ್ನಡೆಸುತ್ತಾರೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ಭಾರತೀಯ ರೈಲ್ವೆ ಅಧೀನದಲ್ಲಿರುವ ರೈಲುಗಳ ಎಸಿ ಮತ್ತು ಸ್ಲೀಪರ್ ಕೋಚ್ಗಳು ಸಾಮಾನ್ಯಕ್ಕಿಂತ ಕೆಟ್ಟದಾಗಿದೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರೈಲ್ವೆ ವ್ಯವಸ್ಥೆಯನ್ನು ನಡೆಸಲು ಸಾಧ್ಯವಾಗದಿದ್ದರೆ, ಕೇಸರಿ ಪಕ್ಷವು ದೇಶವನ್ನು ಹೇಗೆ ಮುನ್ನಡೆಸುತ್ತದೆ ಎಂದು ಪ್ರಶ್ನಿಸಿದ್ದಾರೆ.

