ದೇಶದೇಶದ್ರೋಹಿ ಟೀಕೆ: ಸಂಸತ್ ಆವರಣದಲ್ಲಿ ರಾಹುಲ್ ಗಾಂಧಿ, ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ನಡುವೆ ಮಾತಿನ ಚಕಮಕಿ!
ಕಲಾಪಕ್ಕೂ ಮುನ್ನಾ ನಡೆದ ಪ್ರತಿಭಟನೆ ವೇಳೆಯಲ್ಲಿ ಮಾಜಿ ಕಾಂಗ್ರೆಸ್ ನಾಯಕರಾಗಿದ್ದ ಬಿಟ್ಟು ಅವರನ್ನು "ದೇಶದ್ರೋಹಿ ಸ್ನೇಹಿತ" (Traitorfriend) ಎಂದು ಕರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರವನೀತ್ ಬಿಟ್ಟು, ರಾಹುಲ್ ಗಾಂಧಿಯನ್ನು "ದೇಶ್ ಕೆ ದುಷ್ಮನ್ (ರಾಷ್ಟ್ರದ ಶತ್ರು) ಎಂದಿದ್ದಾರೆ.