Tral

1989 ರಿಂದ ಇದೇ ಮೊದಲ ಬಾರಿಗೆ ಟ್ರಾಲ್ ಹಿಜ್ಬುಲ್ ಉಗ್ರ ಸಂಘಟನೆ ಮುಕ್ತ!
ದೇಶ

1989 ರಿಂದ ಇದೇ ಮೊದಲ ಬಾರಿಗೆ ಟ್ರಾಲ್ ಹಿಜ್ಬುಲ್ ಉಗ್ರ ಸಂಘಟನೆ ಮುಕ್ತ!

1989 ರಿಂದ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ಪ್ರದೇಶ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಕ್ತವಾದ ಪ್ರದೇಶವಾಗಿದೆ. 

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ತ್ರಾಲ್ ನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆರುಳುಸಿದೆ. 

ಜಮ್ಮು-ಕಾಶ್ಮೀರ: ಟ್ರಾಲ್ ಬಳಿ ಕಾರ್ಯಾಚರಣೆ,ಅನ್ಸಾರ್ ಗಜಾವತುಲ್ ಹಿಂದ್ ಉಗ್ರನ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ಟ್ರಾಲ್ ಬಳಿ ಕಾರ್ಯಾಚರಣೆ,ಅನ್ಸಾರ್ ಗಜಾವತುಲ್ ಹಿಂದ್ ಉಗ್ರನ ಹತ್ಯೆ

ಅನ್ಸಾರ್ ಗಜಾವತುಲ್ ಹಿಂದ್ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಉಗ್ರನನ್ನು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಚರಣೆಯಲ್ಲಿ ಹತ್ಯೆ ಮಾಡಲಾಗಿದೆ.

ಜಮ್ಮು-ಕಾಶ್ಮೀರ: ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಉಗ್ರರು
ದೇಶ

ಜಮ್ಮು-ಕಾಶ್ಮೀರ: ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್'ನಲ್ಲಿ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿರುವ ಉಗ್ರರ ಗುಂಪೊಂದು ಗುಂಡಿನ ದಾಳಿ ನಡೆಸಿ ಹತ್ಯೆಗೈದು ಸ್ಥಳದಿಂದ...

ಜಮ್ಮುವಿನಲ್ಲಿ ಉಗ್ರರ ಅಟ್ಟಹಾಸ: ಉಗ್ರರ ಗುಂಡೇಟಿಗೆ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ
ದೇಶ

ಜಮ್ಮುವಿನಲ್ಲಿ ಉಗ್ರರ ಅಟ್ಟಹಾಸ: ಉಗ್ರರ ಗುಂಡೇಟಿಗೆ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿಶೇಷ ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿದ್ದಾರೆ...

ತ್ರಾಲ್ ನಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ: ಸೈನಿಕರ ಗುಂಡಿಗೆ 3 ಉಗ್ರರು ಹತ!
ದೇಶ

ತ್ರಾಲ್ ನಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ: ಸೈನಿಕರ ಗುಂಡಿಗೆ 3 ಉಗ್ರರು ಹತ!

ಕಣಿವೆ ರಾಜ್ಯದಲ್ಲಿ ಉಗ್ರರ ದಾಳಿ ಮುಂದುವರೆದಿರುವಂತೆಯೇ ಉಗ್ರರ ದಾಳಿಗೆ ಖಡಕ್ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಶನಿವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಕಾಶ್ಮೀರದಲ್ಲಿ ಉಗ್ರರ ಹೆಸರಲ್ಲಿ ಕ್ರಿಕೆಟ್ ಟೂರ್ನಿ!
ದೇಶ

ಕಾಶ್ಮೀರದಲ್ಲಿ ಉಗ್ರರ ಹೆಸರಲ್ಲಿ ಕ್ರಿಕೆಟ್ ಟೂರ್ನಿ!

ಪಾಕಿಸ್ತಾನ ಉಗ್ರರ ಕಪಿ ಮುಷ್ಠಿಯಲ್ಲಿರುವ ಕಾಶ್ಮೀರದಲ್ಲಿ ಉಗ್ರರ ಹೆಸರಲ್ಲಿ ಕ್ರಿಕೆಟ್ ಟೂರ್ನಿಗಳು ಆಯೋಜನೆಗೊಂಡಿದ್ದು, ತಂಡಗಳಿಗೂ ಉಗ್ರ ಕಮಾಂಡರ್ ಗಳ ಹೆಸರುಗಳನ್ನು ಇಡಲಾಗಿದೆ ಎಂದು ವಿಚಾರ ತಿಳಿದುಬಂದಿದೆ...