Tranfer

ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಮತ್ತೊಂದು ತಲೆದಂಡ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಎತ್ತಂಗಡಿ?
ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಕಿತ ಎನ್‌ಜಿಒ ಚಿಲುಮೆಗೆ ಸಹಾಯ ಮಾಡಿದ ಆರೋಪದ ಮೇಲೆ ನಾಲ್ವರು ಬಿಬಿಎಂಪಿ ಈಗಾಗಲೇ ಅಧಿಕಾರಿಗಳು ಪೊಲೀಸರ ವಶದಲ್ಲಿದ್ದು, ಪ್ರಕರಣ ಸಂಬಂಧ ಇನ್ನೂ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕೊರೋನಾ ವೈರಸ್ ನಿರ್ವಹಣೆ: ಕಲಬುರ್ಗಿ ಜಿಲ್ಲಾಧಿಕಾರಿ ವರ್ಗಾವಣೆ ಆದೇಶ ಕೆಲವೇ ಗಂಟೆಗಳಲ್ಲಿ ರದ್ದು, ಪ್ರಿಯಾಂಕ್ ಖರ್ಗೆ ಆಕ್ರೋಶ
ಕಲಬುರ್ಗಿ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಕೆಲವೇ ಗಂಟೆಗಳ ಅಂತರದಲ್ಲಿ ಈ ಆದೇಶವನ್ನು ಹಿಂಪಡೆದಿದೆ.

