transfer

ವಿಚಾರಣಾಧೀನ ಕೈದಿಗೆ ರಾಜಾತಿಥ್ಯ: ಮಂಡ್ಯ ಜಿಲ್ಲಾ ಜೈಲು ಅಧೀಕ್ಷಕಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎತ್ತಂಗಡಿ!
ರಾಜ್ಯ

ವಿಚಾರಣಾಧೀನ ಕೈದಿಗೆ ರಾಜಾತಿಥ್ಯ: ಮಂಡ್ಯ ಜಿಲ್ಲಾ ಜೈಲು ಅಧೀಕ್ಷಕಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎತ್ತಂಗಡಿ!

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹಗಳು) ಅಲೋಕ್ ಕುಮಾರ್ ಅವರು, ಕರ್ತವ್ಯ ಲೋಪದ ಕಾರಣದಿಂದ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಜೈಲಲ್ಲೂ ಅಭಿಮಾನಿಗಳ ಕಾಟ: ದರ್ಶನ್ ನೋಡಲು police constableಗೆ ಅವಕಾಶ; ವಾರ್ಡನ್ ಎತ್ತಂಗಡಿ
ರಾಜ್ಯ

ಜೈಲಲ್ಲೂ ಅಭಿಮಾನಿಗಳ ಕಾಟ: ದರ್ಶನ್ ನೋಡಲು police constableಗೆ ಅವಕಾಶ; ವಾರ್ಡನ್ ಎತ್ತಂಗಡಿ

ಜ.24ರಂದು ಯಲಹಂಕ ಪೊಲೀಸ್ ಠಾಣೆಯ ಕೆಲವು ಕಾನ್ಸ್‌ಟೇಬಲ್‌ಗಳು ಒಬ್ಬ ಆರೋಪಿಯನ್ನು ಜೈಲಿಗೆ ಹಸ್ತಾಂತರಿಸಲು ಬಂದಿದ್ದರು.

ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳ ಜಟಾಪಟಿ: ಗೊಂದಲ ಸೃಷ್ಟಿ
ರಾಜ್ಯ

ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳ ಜಟಾಪಟಿ: ಗೊಂದಲ ಸೃಷ್ಟಿ

5 ತಿಂಗಳ ಹಿಂದಷ್ಟೇ ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾಗಿ ಸುರೇಶ್ ಅವರು ನೇಮಕಗೊಂಡಿದ್ದರು.

GIMS ನಿಂದ KIMS ಗೆ ಶಾಸಕರ ಸಂಬಂಧಿ ವರ್ಗಾವಣೆ: ನಿಯಮ ಉಲ್ಲಂಘಿಸಿದ್ದಕ್ಕೆ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!
ರಾಜ್ಯ

GIMS ನಿಂದ KIMS ಗೆ ಶಾಸಕರ ಸಂಬಂಧಿ ವರ್ಗಾವಣೆ: ನಿಯಮ ಉಲ್ಲಂಘಿಸಿದ್ದಕ್ಕೆ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!

ಕಿಮ್ಸ್‌ನ ಪ್ರಾಧ್ಯಾಪಕ ಡಾ. ಸುನೀಲ್ ಜಿ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಡಾ. ಅಬ್ಬಯ್ಯ ಅವರನ್ನು ಶಾಶ್ವತವಾಗಿ ನೇಮಿಸುವುದು ಮತ್ತು ಅರ್ಜಿದಾರರನ್ನು ಅವರ ಕೆಳಗೆ ನಿಯೋಜಿಸುವುದು ಬದ್ಧತೆಯ ಶಾಸನಬದ್ಧ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ; ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು: ಪ್ರತಾಪ್ ಸಿಂಹ
ರಾಜಕೀಯ

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ; ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು: ಪ್ರತಾಪ್ ಸಿಂಹ

ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ.

ಬೆಳಗಾವಿಯಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ  ಜಟಾಪಟಿ: ಜಾರಕಿಹೊಳಿ ಗಮನಕ್ಕೆ ತಾರದೆ Transfer; ಸತೀಶ್ ಅಸಮಾಧಾನ
ರಾಜ್ಯ

ಬೆಳಗಾವಿಯಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಜಟಾಪಟಿ: ಜಾರಕಿಹೊಳಿ ಗಮನಕ್ಕೆ ತಾರದೆ Transfer; ಸತೀಶ್ ಅಸಮಾಧಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಾರಕಿಹೊಳಿ ಇತ್ತೀಚಿನ ವರ್ಗಾವಣೆ ಪ್ರಕ್ರಿಯೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡದಿಂದ ಉನ್ನತ ಅಧಿಕಾರಿಗಳನ್ನು ಹೊರದಬ್ಬಿದ ಸರ್ಕಾರ: ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾದ ಪೊಲೀಸರ ಎತ್ತಂಗಡಿ!
ರಾಜ್ಯ

ದಕ್ಷಿಣ ಕನ್ನಡದಿಂದ ಉನ್ನತ ಅಧಿಕಾರಿಗಳನ್ನು ಹೊರದಬ್ಬಿದ ಸರ್ಕಾರ: ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾದ ಪೊಲೀಸರ ಎತ್ತಂಗಡಿ!

2010 ರ ಬ್ಯಾಚ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಮತ್ತು 2014 ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಎಸ್ಪಿಯಾಗಿ ನೇಮಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ನ 4 ನ್ಯಾಯಾಧೀಶರ ವರ್ಗಾವಣೆ: ಬೆಂಗಳೂರು ವಕೀಲರ ಸಂಘ ವಿರೋಧ
ರಾಜ್ಯ

ಕರ್ನಾಟಕ ಹೈಕೋರ್ಟ್‌ನ 4 ನ್ಯಾಯಾಧೀಶರ ವರ್ಗಾವಣೆ: ಬೆಂಗಳೂರು ವಕೀಲರ ಸಂಘ ವಿರೋಧ

ಏಪ್ರಿಲ್ 19 ರಂದು ಕೊಲಿಜಿಯಂ ಮಾಡಿದ ನಿರ್ಣಯದ ಪ್ರಕಾರ, ಏಪ್ರಿಲ್ 15 ಮತ್ತು ಏಪ್ರಿಲ್ 19 ರಂದು ನಡೆದ ಸಭೆಗಳಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ದೆಹಲಿ ಹೈಕೋರ್ಟ್‌ ನ್ಯಾಯಾಧೀಶರ ಮನೆಯಲ್ಲಿ ಕೋಟಿ-ಕೋಟಿ ಹಣ; ನ್ಯಾಯಾಂಗ ವ್ಯವಸ್ಥೆಯಲ್ಲಿ ತಲ್ಲಣ: ಜಡ್ಜ್ ವರ್ಗಾವಣೆಗೆ ಕೊಲಿಜಿಯಂ ಆದೇಶ
ದೇಶ

ದೆಹಲಿ ಹೈಕೋರ್ಟ್‌ ನ್ಯಾಯಾಧೀಶರ ಮನೆಯಲ್ಲಿ ಕೋಟಿ-ಕೋಟಿ ಹಣ; ನ್ಯಾಯಾಂಗ ವ್ಯವಸ್ಥೆಯಲ್ಲಿ ತಲ್ಲಣ: ಜಡ್ಜ್ ವರ್ಗಾವಣೆಗೆ ಕೊಲಿಜಿಯಂ ಆದೇಶ

ಮಾರ್ಚ್ 14 ರಂದು ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ನ್ಯಾಯಮೂರ್ತಿ ಯಶವಂತ್ ವರ್ಮಾ ನಗರದಲ್ಲಿ ಇರಲಿಲ್ಲ. ಹೀಗಾಗಿ ಅವರ ಕುಟುಂಬ ಸದಸ್ಯರು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು ಮತ್ತು ಪೊಲೀಸರಿಗೆ ಕರೆ ಮಾಡಿದ್ದರು.