ರಾಜಕೀಯ'ಯತೀಂದ್ರ ಅವರೇ, ಯಾರಿಗಾಗಿ ಇಷ್ಟು ಆಸ್ತಿ ಮಾಡುತ್ತಿದ್ದೀರಿ? ರಾಕೇಶ್ ಬದುಕಿದ್ದರೆ ಸಿದ್ದರಾಮಯ್ಯ ತಲೆ ತಗ್ಗಿಸುವ ಸ್ಥಿತಿ ತರುತ್ತಿರಲಿಲ್ಲ'!
ಯತೀಂದ್ರ ಅನಧಿಕೃತವಾಗಿ ವರ್ಗಾವಣೆ ಸಚಿವರಾಗಿದ್ದಾರೆ. ಅಪ್ಪನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ತಲೆ ತಗ್ಗಿಸುವ ಕೆಲಸವನ್ನು ಯತೀಂದ್ರ ಮಾಡುತ್ತಿದ್ದಾರೆ.