ರಾಜ್ಯನ್ಯಾಯಸಮ್ಮತ ಚುನಾವಣೆಗಾಗಿ 10 ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಚುನಾವಣಾ ಆಯೋಗ
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ "ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ" ಪೊಲೀಸ್ ಉಪ ಆಯುಕ್ತ ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು...