ಶಾಸಕರ ಹೆಸರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ ಟಿಸಿ) ವ್ಯವಸ್ಥಾಪಕ ನಿರ್ದೇಶಕ (ಎಂಡಿ)ಗೆ ವರ್ಗಾವಣೆಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.