ರಾಜ್ಯನ್ಯಾಯಾಧೀಶರಿಗೆ ವರ್ಗಾವಣೆ ಬೆದರಿಕೆ: ಎಸ್ಐಟಿ ತನಿಖೆಗೆ ಆದೇಶ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾದ ಹೆಚ್ ಪಿ ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ(ಎಸ್ ಐಟಿ) ದಿಂದ ವಿಚಾರಣೆ ನಡೆಸಲು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.